ಕಲಬುರಗಿ: ಇಂದು ಜಿಲ್ಲೆಯ ಅಂಧ ಬಾಲಕರ ಸಕಾ೯ರಿ ಶಾಲೆಗೆ ಹೊಸ ಕಟ್ಟಡದ ನಿಮಾ೯ಣ ಕಾಯ೯ಕ್ಕೆ ಸಂಬಂಧಿಸಿದಂತೆ KRIDL ENGINEERS ರವರೊಂದಿಗೆ ಜಿಲ್ಲಾಧಿಕಾರಿಗಳಾದ ಫೌಜಿಯಾ ತರನ್ನುಮ್ ರವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ನೂತನ ಕಟ್ಟಡ ನಿರ್ಮಾಣದ ರೂಪರೇಖೆಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಕುಳಿತು ಶಾಲಾ ಕಟ್ಟಡ ನಿಮಾ೯ಣದ PPT ಪರಿಶೀಲನೆ ಮಾಡಿದರು.
ಈ ವೇಳೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಹಾಗೂ ಸಕಾ೯ರಿ ಅಂಧ ಬಾಲಕರ ವಸತಿ ಶಾಲೆಯ ಪ್ರಭಾರಿ ಅಧೀಕ್ಷಕರಾದ ಸಾದಿಕ್ ಹುಸೇನ್ ಖಾನ್ ಉಪಸ್ಥಿತರಿದ್ದು ಮಾಹಿತಿ ನೀಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…