ಬಿಸಿ ಬಿಸಿ ಸುದ್ದಿ

ಡಿಸಿಸಿ ಅಧ್ಯಕ್ಷರನ್ನಾಗಿ ಮುಕ್ತಾರ್ ಪಟೇಲ್ ನೇಮಕಕ್ಕೆ ವಸೀಂ ಖಾನ್ ಒತ್ತಾಯ

  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ಕಾಂಗ್ರೆಸ್‌ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ ಕಟ್ಟಾಳು ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ಕಾಂಗ್ರೆಸ್ ಮುಖಂಡ ವಸೀಂ ಖಾನ್ ಅವರು ಒತ್ತಾಯಿಸಿದ್ದಾರೆ.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯ ಕರ್ತರಾಗಿ ಅಲ್ಪಸಂಖ್ಯಾತರ ಮತಗಳು ವಿಭಜನೆಯಾದಂತೆ ಒಗ್ಗೂಡಿಸಿ ಸಂಘಟಿಸುವುದರಲ್ಲಿ ಇವರ ಶ್ರಮ ಸಾಕಷ್ಟಿದೆ. ವಿವಿಧ ಹಂತದ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಆದ್ದರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವಕಾಶ ಕಲ್ಪಿಸಬೇಕು ಎಂದು ಕೋರಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

22 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago