ಸುರಪುರ: ಈ ನವರಾತ್ರಿಯಲ್ಲಿ ದೇವಿಯ ಆರಾಧನೆ ಮಾಡುವುದರಿಂದ ನಮ್ಮ ಕಷ್ಟ ಕಾರ್ಪಣ್ಯಗಳು ಕಳೆದುಕೋಳ್ಳಬಹುದು ಎಂದು ಗಂವಾರ ಮಠದ ಶ್ರಿ ಸೋಪಾನಾಥ ಸ್ವಾಮಿಜಿ ತಿಳಿಸಿದರು.
ತಾಲೂಕಿನ ರುಕ್ಮಾಪುರ ಗ್ರಾಮದಲ್ಲಿ ಭಾನುವಾರ ಶ್ರೀ ಬನಶಂಕರಿ ದೇವಸ್ಥಾನದ ಆವರಣದಲ್ಲಿ ನಡೆದ ಶ್ರೀ ದೇವಿ ಪುರಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಕ್ತಿ ಆರಾಧನೆ ಮಾಡುವುದು ಮತ್ತು ದೇವಿಯ ಪುರಾಣಗಳನ್ನು ಕೇಲುವುದರಿಂದ ನಮ್ಮ ಜೀವನವನ್ನು ಸಾರ್ಥಕವಾಗಿಸಿಕೊಳ್ಳೋಣ ಎಂದು ತಿಳಿಸಿದರು.
ರುಕ್ಮಾಪುರ ಹಿರೇಮಠ ಸಂಸ್ಥಾನದ ಶ್ರೀ ಗುರುಶಾಂತಮೂರ್ತಿ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು ಹಾವೇರಿಯ ಪ್ರಭಯ್ಯ ಸ್ವಾಮಿ ಹಿರೇಮಠ ಪುರಾಣ ಸೇವೆಯನ್ನು ನಡೆಸಿಕೊಟ್ಟರು, ಕಾರ್ಯಕ್ರಮದ ನೇತೃತ್ವವನ್ನು ಈರಣ್ಣ ಪೂಜಾರಿ ವಹಿಸಿಕೊಂಡಿದ್ದರು, ಸಂಗೀತ ಸೇವೆಯನ್ನು ಬಸವರಾಜ ಬಂಟನೂರ, ರಾಜಶೇಖರ ಗೆಜ್ಜಿ, ಬಸವರಾಜ ನೀರೋಪಿಸಿ ವಂದಿಸಿದರು ಗ್ರಾಮಸ್ಥರು ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…