ಬಿಸಿ ಬಿಸಿ ಸುದ್ದಿ

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಹಾವೇರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ದ ವತಿಯಿಂದ ಹಾವೇರಿ ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಕಲಬುರಗಿ ಜಿಲ್ಲೆಯ ಕು. ಸ್ಪಂದನಾ ಎಸ್. ನಡಗೇರಿ ಪಿ.ಯು.ಸಿ ಯಲ್ಲಿ ೯೩ ಪ್ರತಿಶತ್ ಅಂಕ ಪಡೆದು ತೇರ್ಗಡೆಯಾಗಿರುವುದರಿಂದ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಕಾರ್ಯ ಕ್ರಮದ ಉದ್ಘಾಟನೆಯನ್ನು ಶಿವಾನಂದ ಪಾಟೀಲ್, ಜವಳಿ ಕಬ್ಬು ಅಭಿವೃದ್ಧಿ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು ನೆರವೇರಿಸಿದರು.

ದಿಕ್ಸೂಚಿ ಮಾತು ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಗಳು ಹಾಗೂ ಹಾವೇರಿ ಲೋಕಸಭಾ ಕ್ಷೇತ್ರ.ಕಾರ್ಯಕ್ರಮ ಅಧ್ಯಕ್ಷತೆ ಶಿವಾನಂದ ತಗಡೂರು, ರಾಜ್ಯಾಧ್ಯಕ್ಷರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ.ಸಲೀಂ ಅಹ್ಮದ್, ಮುಖ್ಯ ಸಚೇತಕರು,ವಿಧಾನ ಪರಿಷತ್ತು. ರುದ್ರಪ್ಪ ಲಮಾಣಿ, ಉಪ ಸಭಾಧ್ಯಕ್ಷರು ಕರ್ನಾಟಕ ವಿಧಾನ ಸಭೆ. ಸೇರಿದಂತೆ ಹಲವರು ಭಾಗವಸಿದ್ದರು.

emedialine

Recent Posts

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

37 mins ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

1 hour ago

ಖಾಸಗಿ ಶಾಲೆಗಳಲ್ಲಿ ಡೊನೆಷನ್ ಹೆಚ್ಚಳ: ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೆಚ್ಚಿನ ಶುಲ್ಕ ಪಡೆಯುವ ಖಾಸಗಿ ಶಾಲೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ…

1 hour ago

ಅಭಾ ವೀರಶೈವ ಲಿಂಗಾಯತ ಮಹಾಸಭಾ ಚುನಾಣೆಗೆ 22 ನಾಮಪತ್ರ ಸಲ್ಲಿಕೆ

ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ವiಬಾಸಭಾ ಸುರಪುರ ತಾಲೂಕು ಘಟಕಕ್ಕೆ ಅಧ್ಯಕ್ಷ ಮತ್ತು ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು,ಒಟ್ಟು…

1 hour ago

ಡೆಂಘೀ ಜ್ವರದ ಲಕ್ಷಣ ಕಂಡುಬಂದಲ್ಲಿ ಆಸ್ಪತ್ರೆಗೆ ಬಂದು ಪರೀಕ್ಷಿಸಿಕೊಳ್ಳಿ; ಡಾ.ಆರ್.ವಿ ನಾಯಕ

ಸುರಪುರ: ತಾಲೂಕಿನ ಜನರು ಯಾರಿಗಾದರೂ ವಿಪರೀತ ಜ್ವರ,ತಲೆ ನೋವು ಕಾಣಿಸಿಕೊಂಡಲ್ಲಿ ತಕ್ಷಣ ಅಂತವರು ಹತ್ತಿರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ…

1 hour ago

ಕೊಲೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಮುಂದಾಗಬೇಕು

ಸುರಪುರ: ತಿಪ್ಪನಹಳ್ಳಿ ಗ್ರಾಮದಲ್ಲಿ ಏಪ್ರಿಲ್ 16 ರಂದು ರಾತ್ರಿ ಭಾಗಪ್ಪ ಲಕ್ಷ್ಮೀಪುರ ಎನ್ನುವ ಸಾವು ಅಸ್ವಾಭಾವಿಕ ಸಾವಲ್ಲ ಅದು ಕೊಲೆಯಾಗಿದ್ದು,ಕೂಡಲೇ…

1 hour ago