ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ 1 ರಂದು ಕೊಡ ಮಾಡುವ “ಶ್ರೇಷ್ಠ ವೈದ್ಯ ಪ್ರಶಸ್ತಿ” ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ರವರು ಕಲಬುರಗಿ ಆರ್ ಸಿ ಎಚ್ ಜಿಲ್ಲಾ ಅಧಿಕಾರಿಗಳಾದ ಡಾ. ಶರಣಬಸಪ್ಪ ಕ್ಯಾತನಾಳ ಸಂಘಟನಾ ಕಾರ್ಯದರ್ಶಿ ರವರಿಗೆ ಅತ್ಯುತ್ತಮ ವೈದ್ಯಕೀಯ ಸೇವೆಗಾಗಿ 2023ನೇ ಸಾಲಿನ ಪ್ರಶಸ್ತಿಯನ್ನು ಆರೋಗ್ಯ ಸೌಧದಲ್ಲಿ ನೀಡಿ ಗೌರವಿಸಿದರು.
ನಿತ್ಯಸೇವೆ ಅರಿತು ಪ್ರಶಸ್ತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಗೂ ಆರೋಗ್ಯ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ಕೃತಜ್ಞತೆಗಳು ಸಲ್ಲಿಸಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…