ಸುಭಾಷ್ ರಾಠೋಡ್ ಜಗದೇವ್ ಗುತ್ತೇದಾರಿಂದ ಡಾ. ಮಲ್ಲಿಕಾರ್ಜುನ ಖರ್ಗೆಗೆ ಸನ್ಮಾನ

0
32

ನವದೆಹಲಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ ಕಾಳಗಿ ರವರು ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ನವದೆಹಲಿಯಲ್ಲಿ ಸನ್ಮಾನಿಸಿ ಕೃತಜ್ಞತೆಯನ್ನು ಸಲ್ಲಿಸಿದರು.

ಈ ಸಂಧರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಸುಭಾಷ್ ರಾಠೋಡ್ ರವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here