ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

0
80

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ ನಡೆದಿದೆ.

ಜೇವರ್ಗಿ ಪುರಸಭೆಯ ದ್ವೀತಿಯ ದರ್ಜೆಯ ಸಿಬ್ಬಂದಿ ಶಹೀನ್ ಲಂಚ ಪಡೆಯುತ್ತಿದ್ದಾಗ ರೇಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಮಹಿಳಾ ಸಿಬ್ಬಂದಿ. ಅಬ್ದುಲ್ ಪಟೇಲ್ ಗೆ ನೀರಿನ ಕನೆಕನ್ ನೀಡಲು 10 ಸಾವಿರ ಲಂಚದ ಬೇಡಿಕೆ ಇಟ್ಟಿದರು. ಹಣ ಪಡೆಯುತ್ತಿದಾಗ ಬಲೆಗೆ ಬಿದಿದ್ದಾರೆ.

Contact Your\'s Advertisement; 9902492681

ಲೋಕಾಯುಕ್ತ ಪೊಲೀಸ್ ಅಧಿಕ್ಷಕರಾದ ಜಾನ್ ಆಂಟೋನಿ ಮಾರ್ಗದರ್ಶನದಲ್ಲಿ ಡಿ.ಎಸ್‌.ಪಿ . ಗೀತಾ ಬೆನಾಳ, ಇನ್ಸ್ಪೆಕ್ಟರ್ ಅಕ್ಕಮಹಾದೇವಿ ಮತ್ತು ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿ ತನಿಖೆ ನಡಿಸುದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here