ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ ನಡೆದಿದೆ.
ಜೇವರ್ಗಿ ಪುರಸಭೆಯ ದ್ವೀತಿಯ ದರ್ಜೆಯ ಸಿಬ್ಬಂದಿ ಶಹೀನ್ ಲಂಚ ಪಡೆಯುತ್ತಿದ್ದಾಗ ರೇಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳಾ ಸಿಬ್ಬಂದಿ. ಅಬ್ದುಲ್ ಪಟೇಲ್ ಗೆ ನೀರಿನ ಕನೆಕನ್ ನೀಡಲು 10 ಸಾವಿರ ಲಂಚದ ಬೇಡಿಕೆ ಇಟ್ಟಿದರು. ಹಣ ಪಡೆಯುತ್ತಿದಾಗ ಬಲೆಗೆ ಬಿದಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧಿಕ್ಷಕರಾದ ಜಾನ್ ಆಂಟೋನಿ ಮಾರ್ಗದರ್ಶನದಲ್ಲಿ ಡಿ.ಎಸ್.ಪಿ . ಗೀತಾ ಬೆನಾಳ, ಇನ್ಸ್ಪೆಕ್ಟರ್ ಅಕ್ಕಮಹಾದೇವಿ ಮತ್ತು ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿ ತನಿಖೆ ನಡಿಸುದ್ದಾರೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…