ಬಿಸಿ ಬಿಸಿ ಸುದ್ದಿ

ವಾರ್ಡ ನಂ 6 ಉದ್ಯಾನವನ ಕಳಪೆ ಕಾಮಗಾರಿ ಆರೋಪ

ಕಲಬುರಗಿ: ನಗರದ ವಾರ್ಡ ನಂ 6 ರಲ್ಲಿ ಬರುವ ಚೆನ್ನವೀರ ಬಡಾವಣೆಯಲ್ಲಿ ಕೆಕೆಆರ್.ಡಿಬಿ ಅನುದಾನದಲ್ಲಿ ಕೆ.ಆರ್.ಐ.ಡಿ.ಎಲ್. ನಿಂದ ಕಾಮಗಾರಿ ಉದ್ಯಾನವನವು 2023ರಲ್ಲಿ ಆರಂಭಿಸಿರುದರಿಂದ ಬಗ್ಗೆ 25 ಲಕ್ಷ ರೂಪಾಯಿ ನಿಂದ ನಿರ್ಮಿಸಿರುವ ಉದ್ಯಾನವನವು ಪೂರ್ತಿಯಾಗಿ ಕಳಪೆ ಕಾಮಗಾರಿ ಮಾಡುತ್ತಿದ್ದಾರೆ ಎಂದು ಜೈ ಕನ್ನಡಿಗರ ರಕ್ಷಣಾ ವೇದಿಕೆ ಉತ್ತರ ವಲಯದ ವತಿಯಿಂದ ಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಪತ್ರ ಸಲ್ಲಿಸಿದ್ದರು.

25 ವರ್ಷಗಳ ಹಿಂದೆ ಕಟ್ಟಿರುವ ಗೋಡೆ ಹಗೂ ಗ್ರೀಲ್ ಗೆ ಸುಣ್ಣ ಮತ್ತು ಬಣ್ಣ ಹಚ್ಚಿರುತ್ತಾರೆ.ಈ ಕಾಮಗಾರಿಯೂ ಪೂರ್ತಿಯಾಗಿ ಇನ್ನೂ ಮುಗಿದಿಲ್ಲ. ಕೂಡಲೇ ಇದನ್ನು ಇಲ್ಲಿಗೆ ನಿಲ್ಲಿಸಿ ಕಳಪೆ ಕಾಮಗಾರಿ ಮಾಡಿರುವವರ ಮೇಲೆ ಸೂಕ್ತ ತನಿಖೆ ನಡೆಸಿ ಕಾಮಗಾರಿ ಮಾಡಿರುವವರ ವಿರುದ್ಧ 15 ದಿನಗಳಲ್ಲಿ ಕ್ರಮಕೈಗೊಳ್ಳಬೇಕು ಇಲ್ಲವಾದಲ್ಲಿ ತಮ್ಮ ಕಛೇರಿ ಎದುರು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಸಚೀನ ಎಸ್ ಫರಹತಾಬಾದ, ಉತ್ತರ ವಲಯದ ಅಧ್ಯಕ್ಷ ಸುರೇಶ ಹನಗುಡಿ, ಅಂಬರಾಯ ಅಷ್ಟಗಿ, ಸುರೇಶ ಬೆಳಕೋಟಿ, ಅಕ್ಷಯ, ವಿಕಾಸ, ಪ್ರವೀಣ, ಸಿದ್ದಾರ್ಥ, ಸಚೀನ, ಸಿದ್ದು, ಪ್ರಮೋದ ಸೇರಿದಂತೆ ಇತರರು ಇದ್ದರು.

emedialine

Recent Posts

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

22 seconds ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

1 hour ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

15 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

15 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

17 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

17 hours ago