ಕಲಬುರಗಿ: ಹೆಚ್ಚಿನ ಶುಲ್ಕ ಪಡೆಯುವ ಖಾಸಗಿ ಶಾಲೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಸಂಘಟನೆ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ, ಪಿಂಟು ಕ್ಷತ್ರಿ, ಮಹಿಬೂಬ್ ಬಿರಾಳ್, ಆರ್ಶ ಸಿಂಗೆ, ಸಂಜು ಸುಲ್ತಾನಪೂರ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…