ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

0
32

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ, ಕರ್ನಾಟಕ, ಡಿಎಸ್.ಎಸ್.ಎಂ.ಎಂ.ಗೆ ಸೇರ್ಪಡೆ ಹೊಂದಿದೆ ಜಿಲ್ಲಾ ಸಮಿತಿಯಿಂದ  ಜಿಲ್ಲಾಧಿಕಾರಿಗಳ ಕಚೇರಿ ಮುಂದೆ  ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧ್ಯಕ್ಷ ಸುಧಾಮ ಧನ್ನಿ, ಜಿಲ್ಲಾ ಕಾರ್ಯದರ್ಶಿ ಪಾಂಡುರಂಗ ಮಾನಿನಕರ್, ಸಿದ್ರಾಮ ಪವಾರ, ಶಾಂತಕುಮಾರ, ಚಂದಮ್ಮಾ, ಸಿದ್ದಾರಾಮ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here