ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

0
18

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಅನಿವಾರ್ಯ ಕಾರಣದಿಂದಾಗಿ ಮುಂದೂಡಲಾಗಿದೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here