ಕಲಬುರಗಿ: ನಗರದ ಕಿರಾಣಾ ಬಜಾರ, ಚಪ್ಪಲ ಬಜಾರ, ಸರಾಫ್ ಬಜಾರ ಹಾಗೂ ಭಾಂಡೆ ಬಜಾರ ಪ್ರದೇಶದ ರಸ್ತೆ ಅಗಲಿಕರಣ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ಜನಪರ ಸಮಿತಿಯ ಅಧ್ಯಕ್ಷ ಗುರುಸ್ವಾಮಿ ಎಸ್. ಹಿರೇಮಠ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ನಗರದ ಹೃದಯ ಭಾಗದಲ್ಲಿರುವ ಭಾಂಡೆ ಬಜಾರ, ಚಪ್ಪಲ್ ಬಜಾರ ಮತ್ತು ಸರಾಫ್ ಬಜಾರಗಳಲ್ಲಿ ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದ್ದು, ಜನರು ನಡೆದಾಡಲು ಸಹಿತ ತುಂಬಾ ಕಷ್ಟವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಜನಸಂಖ್ಯೆ ಅನುಗುಣವಾಗಿ ನಗರದ ಕಿರಾಣಾ ಬಜಾರ, ಚಪ್ಪಲ್ ಬಜಾರ ಗಣೇಶ ಮಂದಿರ ರಸ್ತೆ ತ್ವರಿತವಾಗಿ ರಸ್ತೆ ಅಗಲೀಕರಣ, ಪಾದಾಚಾರಿ ಸಂಚಾರಕ್ಕೆ ತುಂಬಾ ಕಷ್ಟವಾಗುತ್ತಿದ್ದು, ಹಾಗೂ ಸಾರ್ವಜನಿಕರ ವಾಹನದ ನಿಲುಗಡೆಗೆ ಯಾವುದೇ ರೀತಿಯ ಪ್ರದೇಶ ಇರುವುದಿಲ್ಲ ಸಾರ್ವಜನಿಕರಿಗೆ ಅನುಕೂಲ ಸೂಪರ್ ಮಾರ್ಕೆಟ್ ಪ್ರದೇಶದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ತಕ್ಷಣ ರಸ್ತೆ ಅಗಲಿಕರಣ ಮಾಡಬೇಕೆಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…