ಕಲಬುರಗಿ: ಜಿಲ್ಲೆಯ ವಿವಿಧ ಅಭಿವೃದ್ಧಿ ಕುರಿತು ಕಾಮಗಾರಿ ಮತ್ತು ಬೇಡಿಕೆಗಳ ಈಡೇರಿಕೆಗೆ ಒತ್ತುನೀಡಬೇಕೆಂದು ಒತ್ತಾಯಿಸಿ ಕಲ್ಯಾಣ ನಾಡು ವಿಕಾಸ ವೇದಿಕೆ ವತಿಯಿಂದ ಮುಖ್ಯಮಂತ್ರಿಯವರ ಸಲಹೆಗರಾರ ಆಳಂದ ಶಾಸಕ ಬಿ ಆರ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ AIIMS, Railway Division, ಕಲ್ಯಾಣ ಪಥ ಹೆದ್ದಾರಿ, ಲಾತುರ – ಕಲಬುರಗಿ – ಕೋಡಂಗಲ – ಮೆಹಬೂಬನಗರ ಚತುಷ್ಪತ ರಾಷ್ಟೀಯ ಹೆದ್ದಾರಿ ಮತ್ತು ಕಲಬುರಗಿ ನಗರಕ್ಕೆ 2ನೇ ವರ್ತುಲ ರಸ್ತೆ ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆರಲು ಮತ್ತು ಕೇಂದ್ರ ಸರ್ಕಾರದ ಬಳಿ ನಿಯೋಗ ಹೋಗುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘಟನೆ ಮುಖಂಡ ಮತ್ತಣ್ಣ ಎಸ್ ನಾಡಗೇರಿ ಮತ್ತು ಸದಸ್ಯರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…