ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ, ಲಕ್ಷ್ಮಣ ರಾಜನಳ್ಕರ್ ಅವರು ಆಡಳಿತ ಪ್ರಭಾರಿ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರನ್ನು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅತಿಥಿ ಸಹಾಯಕ ಪ್ರಾಧ್ಯಾಪಕ ಡಾ. ರಾಜಕುಮಾರ ಎಂ. ದಣ್ಣೂರ ಮತ್ತು ಮಹಿಳಾ ಅಧ್ಯಯನ ವಿಭಾಗದ ಅತಿಥಿ ಸಹಾಯಕ ಪ್ರಾಧ್ಯಾಪಕ ಡಾ. ಶಂಬುಲಿಂಗ ನಡಗೇರಿ ಅವರು ನೂತನ ಕುಲಸಚಿವರಗಿ ಹೂವುಗೂಚ್ಛ ನೀಡಿ ಶುಭಾಶಯ ಕೋರಿದರು.