ನೂತನವಾಗಿ ಆಯ್ಕೆಯಾದ ರಾಜಕಾರಣಿಗಳಿಗೆ ಕಲಬುರಗಿಯಲ್ಲಿ ಸನ್ಮಾನ

0
23

ಕಲಬುರಗಿ: ನೂತನ ಸಂಸದ ರಾಧಾಕೃಷ್ಣ ದೊಡ್ಡಮನಿ, ವಿಧಾನ ಪರಿಷತ್ ನೂತನ ಸದಸ್ಯರಾದ ಜಗದೇವ ಗುತ್ತೇದಾರ ಕಾಳಗಿ ಮತ್ತು ಡಾ.ಚಂದ್ರಶೇಖರ ಪಾಟೀಲ ಹುಮನಾಬಾದ ಅವರನ್ನು ಕಲಬುರಗಿ ದಕ್ಷಿಣ ಮತಕ್ಷೇತ್ರದ ವತಿಯಿಂದ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸನ್ಮಾನಿಸಿ, ಗೌರವಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕರಾದ ಬಿ.ಆರ್.ಪಾಟೀಲ, ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಮುಖಂಡರಾದ ನೀಲಕಂಠರಾವ ಮೂಲಗೆ, ಸಂತೋಷ ಪಾಟೀಲ ದಣ್ಣೂರ, ಲಿಂಗರಾಜ ತಾರಫೈಲ್, ಲಿಂಗರಾಜ ಕಣ್ಣಿ, ಅಶೋಕ ವೀರನಾಯಕ, ಶಿವಾನಂದ ಹೊನಗುಂಟಿ, ಚಂದ್ರಿಕಾ ಪರಮೇಶ್ವರ, ವಾಣಿಶ್ರೀ ಸಗರಕರ್ ಸೇರಿದಂತೆ ಇತರರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here