ಸುರಪುರ: ಇಲ್ಲಿಯ ತಹಸಿಲ್ದಾರ್ ಕಚೇರಿಯಲ್ಲಿನ ಆಹಾರ ಇಲಾಖೆ ನಿರೀಕ್ಷಕರ ಕಚೇರಿಯಲ್ಲಿನ ಆನ್‍ಲೈನ್ ಬಂದ್ ಇಡಲಾಗಿದ್ದು,ಸಾರ್ವಜನಿಕರಿಗೆ ವೆಬ್ ಸೈಟ್ ಬಂದಾಗಿದೆ ಎಂದು ಸುಳ್ಳು ಹೇಳಿ ಈ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಖಾಸಗಿಯವರಾಗಿದ್ದು ಅವರು ತಮ್ಮ ಆನ್‍ಲೈನ್ ಕೇಂದ್ರಕ್ಕೆ ಬರುವಂತೆ ತಿಳಿಸುತ್ತಾರೆ.
ಇದರಿಂದ ಸರಕಾರದ ಸೇವೆಯ ಬದಲಾಗಿ ಜನರು ಖಾಸಗಿ ಆನಲೈನ್ ಕೇಂದ್ರಗಳಿಗೆ ಹೋಗಿ ತಮ್ಮ ರೇಷನ್ ಕಾರ್ಡ್ ತಿದ್ದುಪಡಿ,ರೇಷನ್ ಕಾರ್ಡ್‍ನಲ್ಲಿ ಹೆಸರು ಸೇರ್ಪಡೆ ಅಥವಾ ಹೆಸರು ತೆಗೆಯಿಸಲು ಹೆಚ್ಚಿನ ಹಣ ನೀಡುವಂತಾ ಸ್ಥಿತಿ ಎದುರಾಗಿದೆ,ಇದಕ್ಕೆ ಆಹಾರ ಇಲಾಖೆಯ ನಿರೀಕ್ಷಕರೆ ಕಾರಣರಾಗಿದ್ದಾರೆ.
ಆದ್ದರಿಂದ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಕಚೇರಿಯಲ್ಲಿನ ಖಾಸಗಿ ಕಂಪ್ಯೂಟರ್ ಆಪರೇಟರ್ ಅವರನ್ನು ತೆಗೆದು ಸರಕಾರದ ಆಪರೇಟರ್‍ನ್ನು ನೇಮಕಗೊಳಿಸಬೇಕು,ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ,ತಹಸಿಲ್ದಾರ್ ಕೆ.ವಿಜಯಕುಮಾರ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಸಂಜೀವ ನಾಯಕ ದರಬಾರಿ,ಚಂದ್ರಕಾಂತ ಲಕ್ಷ್ಮೀಪುರ,ಕುಮಾರಗೌಡ ಪೊಲೀಸ್ ಪಾಟೀಲ್,ಕಾಸಿಂಸಾಬ ದೊಡ್ಮನಿ,ಹಣಮಂತ್ರಾಯ ಭಜಂತ್ರಿ,ಕಾಸಿಂಸಾಬ ಅಮ್ಮಾಪುರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…