ಕಲಬುರಗಿ; ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ನಿಟ್ಟಿನಲ್ಲಿ ಜುಲೈ 13 ಶನಿವಾರ ಬೆಳಿಗ್ಗೆ 8 ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಸೊಳ್ಳೆಗಳ ಮೂಲ ತಾಣಗಳನ್ನು ಸಂಪೂರ್ಣವಾಗಿ ನಾಶಪಡಿಸುವ ಅಭಿಯಾನದಲ್ಲಿ ಎಲ್ಲರು ಭಾಗಿಯಾಗಬೇಕು ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಕರೆ ನೀಡಿದರು.
ಶುಕ್ರವಾರ ವಿಡಿಯೋ ಕಾನ್ಫೆರೆನ್ಸ್ ಮೂಲಕ ಆರೋಗ್ಯ ಇಲಾಖೆ ಸೇರಿದಂತೆ ಜಿಲ್ಲಾ ಪಂಚಾಯತ್ ಅಧೀನದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಾಮಾನ್ಯವಾಗಿ ಈಡಿಸ್ ಸೊಳ್ಳೆಗಳು ದಿನದಲ್ಲಿ ಕಚ್ಚುತ್ತವೆ. ದಿನದಲ್ಲಿ ಬಹುತೇಕರು ತಮ್ಮ ತಮ್ಮ ಕಚೇರಿ, ಕಾರ್ಖಾನೆ, ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಮಕ್ಕಳು ಶಾಲಾ-ಕಾಲೇಜುಗಳಲ್ಲಿ ಇರುವುದರಿಂದ ಇಲ್ಲಿಯೆ ಡೆಂಗ್ಯೂ ಹರಡುವ ಸಾಧ್ಯತೆ ಹೆಚ್ಚಿದ್ದು, ಹೀಗಾಗಿ ಇಲ್ಲಿಂದ ಸೊಳ್ಳೆಗಳ ತಾಣ ನಿರ್ಮೂಲನೆಗೆ ಸರ್ವರು ಕೈ ಜೋಡಿಸಬೇಕೆಂದರು.
ಸಭೆಯಲ್ಲಿ ಡಿ.ಎಚ್.ಓ ಡಾ.ರತಿಕಾಂತ ಸ್ವಾಮಿ ಸೇರಿದಂತೆ ತಾಲೂಕಾ ಪಂಚಾಯತ್ ಇ.ಓ ಗಳು, ಟಿ.ಎಚ್.ಓ ಗಳು ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…