ಕಲಬುರಗಿ: ನೂತನ ಸಂಸದರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿ ಯವರನ್ನು ಗೃಹ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಜಿಲ್ಲಾ ಘಟಕದ ಅಧ್ಯಕ್ಷರಾದ ಮಹಾಂತೇಶ ಕೌಲಗಿ ನೈತ್ರುತ್ವದಲ್ಲಿ ಸಪ್ತ ಜಾತಿಗಳ ಮುಖಂಡರಾದ ಸೈಬಣ್ಣ ಹೆಳವರ, ದುರ್ಗಿಮುರ್ಗಿ ಸ್ವಾಮಿ ಬುರಬುರಿ, ಮಲ್ಲೇಶ ಯಾದವ, ರತನ ಬೈಲಪತ್ರ, ನಾಗರಾಜ ವಾಲಿಕಾರ, ಯುವ ನಾಯಕ ಕುಮಾರ ಯಾದವ ಹಾಗೂ ನೇಕಾರ ನ್ಯಾಯವಾದಿ, ಸಾಮಾಜಿಕ ಹೋರಾಟಗಾರ ಮತ್ತು ಜಿಲ್ಲಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳಾದ ವಿನೋದ ಕುಮಾರ ಜೇನವೇರಿ, ನಿಯೋಗದಲ್ಲಿ ತೆರಳಿ ವೈಯಕ್ತಿಕವಾಗಿ ಮತ್ತು ಸಾಮೂಹಿಕವಾಗಿ ಪರಿಚಯಿಸುವದರ ಮೂಲಕ ಅಭಿನಂದಿಸಲಾಯಿತು.
ನಂತರ ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಸಂಘಟನೆಯ ಆದರ್ಶ ನಾಯಕರಾಗಿದ್ದ ದಿ.ದೇವರಾಜ ಅರಸು ರವರ ಭಾವಚಿತ್ರ ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದರು, ಸಂಸದರು ಒಬಿಸಿಯ ಎಲ್ಲಾ ಸಣ್ಣ ಪುಟ್ಟ ತೊಂದರೆಗಳನ್ನು ಪರಿಹರಿಸಲು ಸರ್ವ ಪ್ರಯತ್ನ ಮಾಡಲು ಸಹಕಾರ ನೀಡುತ್ತೆನೆ ಎಂದು ಹೇಳಿದರು.
ಲೋಕಸಭೆಯ ಅಧಿವೇಶನ ಮುಗಿದ ನಂತರ ಒಂದು ದಿನ ಪರಸ್ಪರ ಒಂದು ಸಭೆಯಲ್ಲಿ ಸೇರಿ, ಸೂಕ್ತ ವಾಗಿ ಎಲ್ಲಾ ಹಿಂದುಳಿದ ಜಾತಿಗಳ ಸಮಸ್ಯೆ ಗಳನ್ನು ಅರಿಯಲು ಒಂದು ಕಡೆ ಸೇರುವುದು ಅತ್ಯಂತ ಉತ್ತಮ ವಾದ ದಿನ ನಿಗಧಿ ಗೊಳಿಸಿ ಸಭೆ ಸೇರೋಣ ಎಂದು ತಿಳಿಸಿದರು. ಇಟಗಿ ಗ್ರಾಮದ ಸುರೇಖಾ ಪಾಟೀಲ್ ವಂದಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…