ಕಲಬುರಗಿ: ವಿಶೇಷಚೇತನರ ಕಲ್ಯಾಣಕ್ಕಾಗಿ ಸಮರ್ಪಿತ ರಾಷ್ಟ್ರೀಯ ಸಂಘಟನೆ ಸಮದೃಷ್ಟಿ ಕ್ಷಮತಾವಿಕಾಸ ಮತ್ತು ಅನುಸಂಧಾನ ಮಂಡಲ (ಸಕ್ಷಮ) ಉತ್ತರ ಕರ್ನಾಟಕ ಪ್ರಾಂತದ ಕಾರ್ಯಕಾರಿ ಸಮಿತಿ ಸಭೆ ಶುಕ್ರವಾರ ಹುಬ್ಬಳ್ಳಿಯಲ್ಲಿ ಜರುಗಿತು.
ಉತ್ತರ ಕರ್ನಾಟಕ ಪ್ರಾಂತದ ನೂತನ ಅಧ್ಯಕ್ಷರನ್ನಾಗಿ ಡಾ. ಸುನಿಲ ಗೋಖಲೆ ಅವರನ್ನು ಆಯ್ಕೆ ಮಾಡಲಾಯಿತು.ಇದುವರೆಗೆ ಎಸ್.ಬಿ ಶೆಟ್ಟಿ ಪ್ರಾಂತ ಅಧ್ಯಕ್ಷರಾಗಿದ್ದರು. ಇದೇ ಸಂದರ್ಭದಲ್ಲಿ ಖಾಲಿಯಾದ ಪ್ರಾಂತ ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಹೆಳವರ ಯಾಳಗಿ ಮತ್ತು ಡಾ. ವಿಜಯ ವಿಠ್ಠಲ ಮನಗೂಳಿ ಅವರಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಖಜಾಂಚಿಯಾಗಿ ಮಹೇಶ ಗದಗ ಅವರನ್ನು ನೇಮಿಸಲಾಯಿತು ಎಂದು ಸಕ್ಷಮ ಪ್ರಾಂತ ಕಾರ್ಯದರ್ಶಿ ಡಾ. ಸುಭಾಷ ಬಬ್ರುವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…