ಬಿಸಿ ಬಿಸಿ ಸುದ್ದಿ

ಚಿತ್ತಾಪುರ ಪಟ್ಟಣದಲ್ಲಿ ಐದು ಮನೆಗಳ ಕೀಲಿ ಮುರಿದು ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ಪಟ್ಟಣದ ವೆಂಕಟೇಶ್ವರ ಕಾಲೋನಿಯಲ್ಲಿ ಒಂದು ಮನೆ ಹಾಗೂ ಆಶ್ರಯ ಕಾಲೋನಿಯಲ್ಲಿ ನಾಲ್ಕು ಮನೆ ಸೇರಿ ಒಟ್ಟು ಐದು ಮನೆಗಳು ಕಳ್ಳತನವಾಗಿರುವ ಘಟನೆ ಜರುಗಿದ್ದು, ಸಿಸಿ ಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ಐದು ಜನ ಕಳ್ಳರು ಮನೆಗಳ ಕೀಲಿ ಕೈ ಮುರಿದು ಕಳ್ಳತನ ಮಾಡಿ ಪರಾರಿಯಾಗುತ್ತಿರುವ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಶಂಕರ್’ಗೌಡ ಪಾಟೀಲ್, ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್’ಐಗಳಾ ಶ್ರೀಶೈಲ್ ಅಂಬಾಟಿ, ಚಂದ್ರಾಮಪ್ಪ , ಸಿಬ್ಬಂದಿಗಳಾದ ನಾಗೇಂದ್ರ, ಅಯ್ಯಣ್ಣ ಸೇರಿದಂತೆ ಬೆರಳಚ್ಚು ತಜ್ಞರು ಭೇಟಿ ನೀಡಿ ಪರೀಶಿಲನೆ ನಡೆಸಿದರು.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಂ.ಡಿ ಮಶಾಖ ಚಿತ್ತಾಪುರ

emedialine

Recent Posts

ಅರವಿಂದ ಜತ್ತಿ ಭೇಟಿ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ: ವಚನ ಮಂಟಪ ಯೋಜನೆ‌ ಕುರಿತು ಚರ್ಚೆ

ಕಲಬುರಗಿ: ವಚನ ಮಂಟಪ ಯೋಜನೆಯ ಮುಂದಿನ ಯೋಜನೆಗಳ ಕುರಿತು ಚರ್ಚಿಸಲು ಬಸವ ಸಮಿತಿಯ ಅರವಿಂದ ಜತ್ತಿ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ…

36 mins ago

ಭಾರತದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಶೇ.55 ರಷ್ಟು ಮಹಿಳಾ ಹೆಚ್.ಆರ್ ನಾಯಕಿಯರು ರಾಜ್ಯದವರು: ಸಚಿವ ಖರ್ಗೆ

ಬೆಂಗಳೂರು: ಭಾರತದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಶೇ.55ಕ್ಕಿಂತಲೂ ಹೆಚ್ಚು ಮಹಿಳಾ ಮಾನವ ಸಂಪನ್ಮೂಲ ಅಧಿಕಾರಿಗಳನ್ನು ಹೊಂದಿದ ರಾಜ್ಯ ಕರ್ನಾಟಕವಾಗಿದ್ದು, ಶೇ.…

40 mins ago

ಹಾವು ಹಾಲು ಕುಡಿಯುವುದಿಲ್ಲ ಹಾವಿಗೇಕೆ ಹಾಲು?: ಬಸವ ಪಂಚಮಿ ಆಚರಿಸಲು ಕರೆ

ಕಲಬುರಗಿ: ಸಾಂಪ್ರದಾಯಿಕ ಸಮಾಜವನ್ನು ವೈಜ್ಞಾನಿಕ ಪ್ರಜ್ಞೆಯೊಂದಿಗೆ ಮಾದರಿ ಸಮಾಜವಾಗಿ ರೂಪಿಸಲು 12ನೇ ಶತಮಾನದಲ್ಲಿ ಬಸವಣ್ಣನವರು ಶತ ಪ್ರಯತ್ನಪಟ್ಟರು ಎಂದು ಪತ್ರಕರ್ತ,…

2 hours ago

ಆದೀಶ್ವರ ಕಂಪನಿಯ ಕಾರ್ಯ ಉತ್ತಮವಾದದ್ದು: ದರ್ಶನಾಪುರ

ಶಹಾಪುರ : ಗ್ರಾಹಕರ ಬೇಡಿಕೆಗೆ ತಕ್ಕಂತೆ ಉತ್ತಮ ಗುಣಮಟ್ಟದ ಗೃಹಬಳಕೆ ವಸ್ತುಗಳನ್ನು ತಯಾರಿಸಿ ಮಾರುಕಟ್ಟೆಗೆ ಒದಗಿಸುವ ಏಕೈಕ ಅದೀಶ್ವರ ಕಂಪನಿ…

4 hours ago

ಸಚಿವಾಲಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣೆ ನಾಳೆ

ಬೆಂಗಳೂರು: 'ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘ ಮತ್ತು ವಿಧಾನ ಪರಿಷತ್ ಸಚಿವಾಲಯ…

5 hours ago

ಹದಗೆಟ್ಟ ರಸ್ತೆಗಳು ದುರಸ್ಥಿಗೆ ಕರವೇ ಆಗ್ರಹ

ಕಲಬುರಗಿ : ನಗರದ ರಸ್ತೆಗಳು ಮಳೆಯಿಂದಾಗಿ ಹದಗೆಟ್ಟಿದ್ದು,ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಸದರಿ ರಸ್ತೆಗಳನ್ನು ದುರಸ್ತಿಗೊಳಿಸಬೇಕು…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420