ಅಫಜಲಪುರ: ಗೊಬ್ಬುರ್ ಬಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಅಭಿಯಾನ ನಿಮಿತ್ತ ಹೊರಾಂಗಣ,ಒಳಾಂಗಣ,ಹಾಗೂ ಆಸ್ಪತ್ರೆಯ ಮೇಲ್ಚಾವಣಿ ಇವುಗಳನ್ನುಸ್ವಚ್ಛಗೊಳಿಸಿ, ಲಾರ್ವಉಲ್ಬನಗೊಳ್ಳದಂತೆ ಹಾಗೂ ನೀರು ನಿಲ್ಲುವ ತಾಣಗಳನ್ನು ಸ್ವಚ್ಛಗೊಳಿಸಲಾಯಿತು.
ಅಭಿಯಾನ ಕಾರ್ಯಕ್ರಮದಲ್ಲಿಮಾನ್ಯ ತಾಲೂಕ ಆರೋಗ್ಯ ಅಧಿಕಾರಿಗಳಾದ ಡಾ. ರವಿಕುಮಾರ್ ಬಿರಾದಾರ್ ಸರ್, ಹಾಗೂಅಭಿಯಾನದ ಕೇಂದ್ರಬಿಂದುವಾದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಅಪರ್ಣಾಭದ್ರ ಶೆಟ್ಟಿ, ಮೇಡಂ ಅವರುಗಳನೇತೃತ್ವದಲ್ಲಿ ಚಾಲನೆಗೊಂಡು ಎಲ್ಲಾ ಸಿಬ್ಬಂದಿಗಳಾದ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ ಬಳೆ , ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಯ್ಯದ್ ಅಸರರ್ ಹಾಸ್ಮಿ, ಸಮುದಾಯ ಆರೋಗ್ಯ ಅಧಿಕಾರಿ ಶರಣು ದೊಡ್ಡಮನಿ, ಆರೋಗ್ಯ ನಿರೀಕ್ಷಣಾಧಿಕಾರಿ ಉದಯಕುಮಾರ್, ಪ್ರಾಥಮಿಕ ಸುರಕ್ಷತಾ ಕಾಳಜಿ ಅಧಿಕಾರಿ ಪ್ರಿಯಾ, ಮಲ್ಲಿಕಾರ್ಜುನ ಪಿಸ್ತಿ, ಔಷಧವಿತರಕರುಗಳು, ಶುಶ್ರುತ ಅಧಿಕಾರಿಗಳಾದ, ಶೋಭಾ, ಸಂಗೀತ, ರವಿಕಿರಣ್, ಪರಿಚಾರಕರುಗಳಾದ ಖಾಜಪ್ಪ, ಆಶಾ,ಮಲ್ಲಮ್ಮ, ಗೊಬ್ಬುರ್ ಬಿ ಗ್ರಾಮದಲ್ಲಿನ ಎಲ್ಲಾ ಆಶಾ ಕಾರ್ಯಕರ್ತರು ಶ್ರಮದಾನವಹಿಸಿಅಭಿಯಾನವನ್ನು ಯಶಸ್ವಿಗೊಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…