ಬಿಸಿ ಬಿಸಿ ಸುದ್ದಿ

SSLC/PUC ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಕಲಬುರಗಿ: ಅಖೀಲ ಭಾರತ ಕ್ರೇಸ್ತ ಮಹಾ ಸಭಾ ಘಟಕದ ಹಾಗೂ ಗುಲಬರ್ಗಾ ಫಾಸ್ರ್ಟಸ್ ಫೆಲೊಶಿಫ ವತಿಯಿಂದ ಕ್ರೇಸ್ತ ಸಮುದಾಯದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಇಮ್ಮನೆಯೇಲ, ಶಾರಲಿ ಹಾಗೂ ಸೃಜನಾ ಇವರನ್ನು ಕಲಬುರಗಿಯಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಮುವೇಲ್ ಸಂಧ್ಯರಾಜ, ಧರ್ಮಗುರು ಮಣಿ, ಜಾನ ಅನೀಲಕುಮಾರ, ಸಂಜೀವ ಸಮುವೇಲ್, ಧರ್ಮಗುರು ಜೇಮ್ಸ್ ಕಾಂತರಾಜ, ಸುರ್ವಣ ಬಾಗೋಡಿ ಸೇರಿದಂತೆ ಕ್ರೇಸ್ತ ಸಮುದಾಯದ ಇದ್ದರು.

emedialine

Recent Posts

ಚಳವಳಿ, ಹೋರಾಟದಿಂದಲೇ ದಲಿತ ಸಾಹಿತ್ಯ ಉದಯ: ದಲಿತ ಚಳವಳಿ ಸಾಹಿತ್ಯ ಸಮ್ಮೇಳನ

ಕಲಬುರಗಿ: ದಲಿತ, ಹಿಂದುಳಿದವರು, ದೀನರು ಎಂದು ಹೇಳಿಕೊಂಡು ಎಷ್ಟು ದಿನ ಅಂತಾ ಜೀವನ ಸಾಗಿಸಬೇಕು. ಸಾಧನೆ ಮಾಡಿ ಸಾಧಕರಾಗಿ ಸಾಯೋಣ.…

9 hours ago

ಕಲಬುರಗಿ ಪ್ರವಾಸಿ ತಾಣಗಳ ಆಯ್ಕೆಗೆ ಆನ್‌ಲೈನ್‌ ಮೂಲಕ ವೋಟ್‌ ಮಾಡಲು ಡಿ.ಸಿ. ಮನವಿ

ಕಲಬುರಗಿ: ಕೇಂದ್ರದ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಗಳನ್ನು ಗುರುತಿಸಿ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಸಾರ್ವವಜನಿಕರು ಮತ್ತು ಪ್ರವಾಸಿಗರೆ ಪ್ರವಾಸೋದ್ಯಮ ತಾಣಗಳನ್ನು ಆಯ್ಕೆ…

10 hours ago

ಎರಡನೇ ದಿನದ ಪ್ರಥಮ ದಲಿತ ಚಳವಳಿ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಹೋರಾಟದ ಸಾಗರಕ್ಕೆ ಡಾ. ಡಿ.ಜಿ. ಸಾಗರ ಅವರ ಮಹಾ ಸಾಗರವೇ ಆಗಿದ್ದಾರೆ. ನೋವು, ಅವಮಾನ ಸಹಿಸಿ ಬಹು ಎತ್ತರಕ್ಕೆ…

10 hours ago

ಶ್ರೀ ರೇವಣಸಿದ್ದೇಶ್ವರ ಬೆಳ್ಳಿ ಪಲ್ಲಕ್ಕಿ ಉತ್ಸವ ನಾಳೆ

ಕಲಬುರಗಿ: ಧಾರ್ಮಿಕ ದತ್ತಿ ಇಲಾಖೆಯ ಕಾಳಗಿ ತಾಲ್ಲೂಕಿನ ರೇವಗ್ಗಿ ರಟಕಲ್ ಶ್ರೀ ರೇವಣಸಿದ್ದೇಶ್ವರ ಗುಡ್ಡದಲ್ಲಿ ನಾಳೆ ಶ್ರಾವಣ ಮಾಸದ ನಡುವಿನ…

12 hours ago

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿವೆ

ಕಲಬುರಗಿ; ನಗರದ ಎಐಟಿಸಿ ಕಚೇರಿಯ ಹತ್ತಿರದ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (CPI) ನಗರ ಹಾಗೂ ತಾಲ್ಲೂಕಾ ಸಮಾವೇಶ…

12 hours ago

ಬೂಟು ಧರಿಸಿ ಧ್ವಜಾರೋಹಣ ಮಾಡಿದ ಶಿಕ್ಷಕನ ಅಮಾನತಿಗೆ ಆಗ್ರಹ

ಸುರಪುರ: ಆಗಷ್ಟ್ 15 ರಂದು ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಹುಣಸಗಿ ತಾಲೂಕಿನ ಕನ್ನೆಳ್ಳಿ ಗ್ರಾಮದ ಸರಕಾರಿ ಹಿರಿಯ…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420