ಕಲಬುರಗಿ: ನಗರದ ರೋಟರಿಕ್ಲಬ್ ಸಭಾಗಂಣದಲ್ಲಿ ರೋಟರಿ ಕ್ಲಬ್ ಆಫ್ ಗುಲಬರ್ಗಾ ಸಖಿ ವತಿಯಿಂದ 6 ರಿಂದ 10 ನೇ ತರಗತಿ ವರೆಗಿನ ಶಾಲಾ ವಿದ್ಯಾರ್ಥಿಗಳಿಗಾಗಿ ಗರ್ಭಕಂಠದ ಕ್ಯಾನ್ಸರ್ ಕುರಿತು ಜಾಗೃತಿ ಕುರಿತು ಉಪನ್ಯಾಸವನ್ನು ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಸುಷ್ಮಾ ಕುರಲ್ ಉಪನ್ಯಾಸ ನೀಡಿದರು.
ಸುಮಾರು 60 ವಿದ್ಯಾರ್ಥಿಗಳಿಗೆ ಈ ವಿಷಯದ ಬಗ್ಗೆ ಶಿಕ್ಷಣ ನೀಡಲಾಯಿತು. ಅಧ್ಯಕ್ಷೆ ಸಖಿ ರೋಹಿಣಿ ಯಳಸಂಗಿಕರ್ ಸ್ವಾಗತಿಸಿದರು, ಕಾರ್ಯದರ್ಶಿ ಲತಾ ದೇಶಪಾಂಡೆ ವಂದಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…