ಕಲಬುರಗಿ ಜಿಲ್ಲಾ ಗಾಣಿಗ ನೌಕರರ ಸಭೆ 17ಕ್ಕೆ: ಸಂಗನಗೌಡ ಪಾಟೀಲ್‌

0
261

ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ ಸದಸ್ಯರೆಲ್ಲರು ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಘದ ಅಧ್ಯಕ್ಷ ಸಂಗನಗೌಡ ಪಾಟೀಲ್‌ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here