ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.
ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ಎರಡು ಅವಧಿಗೆ ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ಕೃಷಿ ಆಯೋಗದಅಧ್ಯಕ್ಷರಾಗಿದ್ದರು. ಐಎಆರ್ ಐ ನಿರ್ದೇಶಕರು ಹೀಗೆ ಹಲವುಹುದ್ದೆಗಳನ್ನು ಅಲಂಕರಿಸಿ ಕರ್ತವ್ಯ ನಿರ್ವಹಣೆ ಮಾಡಿದ್ದರು.
ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು,ಸಹೋದರರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ನಗರದ ಗೋದುತಾಯಿ ನಗರದ ನಿವಾಸದಲ್ಲಿ ಕಳೆದ ರಾತ್ರಿಮಲಗಿಕೊಂಡಿದ್ದ ವೇಳೆಯಲ್ಲಿ ತೀವ್ರಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದರು.
ಮನೆಯಲ್ಲಿ ಯಾರು ಇರಲಿಲ್ಲ. ಇಂದು ಅವರು ಹೊರಗಡೆ ಬಾರದೆ ಇರುವುದರಿಂದ ಕೆಳಗಡೆ ಬಾಡಿಗೆ ಇದ್ದವರು ಬಾಗಿಲು ಬಡಿದರೂ ತೆರೆಯಲಿಲ್ಲ. ಆಗ ಸಹೋದರರರಿಗೆ ಕರೆ ಮಾಡಿ ಕರೆಸಿ ಬಾಗಿಲು ತೆರೆದಾಗ ಮಲಗಿದಲ್ಲಿಯೇ ಕೊನೆಯುಸಿರೆಳೆದ್ದು ಗೊತ್ತಾಗಿದೆ.
ಪಾರ್ಥಿವ ಶರೀರವನ್ನು ನಗರದ ಭಗವತಿ ನಗರದ ಮನೆಯಲ್ಲಿ ಇರಿಸಲಾಗಿದೆ. ಮೂವರು ಮಕ್ಕಳು ಅಮೆರಿಕದಲ್ಲಿ ಇರುವುದರಿಂದ ಅವರ ಬಂದ ನಂತರ ಅಂತ್ಯಕ್ರಿಯೆ ನೆರವೇರಿಸಲು ಸಹೋದರರು, ಆಪ್ತರು ನಿರ್ಧರಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…