ತಿಪಟೂರು ಕೃಷ್ಣಗೆ ” ಕಾಯಕ ರತ್ನ ಪ್ರಶಸ್ತಿ ” ಪ್ರದಾನ

0
27

ಬೀದರ್: ಮಾಧ್ಯಮ ಮತ್ತು ಸಾಮಾಜಿಕ ಸಂಘಟನೆ ಕ್ಷೇತ್ರದಲ್ಲಿ ದೀರ್ಘ ಸೇವೆಯನ್ನು ಗುರ್ತಿಸಿ ತಿಪಟೂರು ಕೃಷ್ಣ ಅವರಿಗೆ ” ಕಾಯಕ ರತ್ನ ಪ್ರಶಸ್ತಿ ” ಪ್ರದಾನ ಮಾಡಲಾಯಿತು.

ಸಾಮಾಜಿಕ ಕ್ರಾಂತಿಯ ಹರಿಕಾರ, ಕಾಯಕ ಯೋಗಿ ಬಸವಣ್ಣನವರ ಸಮಾನತೆಯ ನೆಲ ಬೀದರ್‌ನಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ” ಕಾಯಕ ರತ್ನ ಪ್ರಶಸ್ತಿ ” ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ, ಗೌರವಿಸಲಾಯಿತು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here