ಕಲಬುರಗಿ: ಅಫಜಲಪೂರ ತಾಲೂಕಿನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅನಸೂಯಾ ಸುಲೇಕರ ಇವರಿಗೆ ಇಂಟರ ನ್ಯಾಷನಲ್ ಕ್ಯಾಂಬ್ರಿಜ ವಿಶ್ವವಿದ್ಯಾಲಯ ಯು.ಎಸ್.ಎ ಯುನಿವರ್ಸಿಟಿಯಿಂದ ಜಿಲ್ಲೆಯ ಅಫಜಲಪೂರ ತಾಲೂಕಿನ ಮಹಿಳೆಗೆ ಉತ್ತಮ ಸಮಾಜ ಸೇವಕಿ ಅಂತ ಗುರುತಿಸಿ ಡಾಕ್ಟರೇಟ್ ಅವಾರ್ಡಗೆ ನೇಮಕ ಮಾಡಿದ್ದು. ಒಂದು ಹೆಮ್ಮೆಯ ವಿಷಯವಾಗಿದೆ. ಎಂದು ಶಾಸಕ ಎಂ. ವೈ. ಪಾಟೀಲ ಅವರು ತಿಳಿಸಿದ್ದಾರೆ.
ಇದೇ ತಿಂಗಳ 27 ರಂದು ಕೋಲ್ಕತ್ತಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡುತ್ತಿರುವುದು ಸಂತಸವನ್ನುಂಟು ಮಾಡಿದೆ. ಅದರಂತೆ ನನಗೆ ಪರಿಚಿತರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆ ಮತ್ತು ಸಮಾಜ ಸೇವಕಿಯಾದ ಅನಸೂಯಾ ಸುಲೇಕರ ಅವರು ಆಯ್ಕೆ ಆಗಿದ್ದಕ್ಕೆ ಅವರಿಗೆ ಪ್ರಕಟಣೆ ಮೂಲಕ ಹೃತ್ತೂರ್ವಕ ಅಭಿನಂದನೆಗಳು ಸಲ್ಲಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…