ಹೈದರಾಬಾದ್ ಕರ್ನಾಟಕ

ಪಿಎಸ್ಐ ಯಶೋಧ ಕಟಕೆಗೆ ಸನ್ಮಾನ

ಕಲಬುರಗಿ: ನಗರದ ಬ್ರಹ್ಮಪುರ ಪೆÇಲೀಸ ಠಾಣೆಗೆ ಅಧಿಕಾರ ವಹಿಸಿಕೋಂಡ ಪಿಎಸ್‍ಐ ಯಶೋಧ ಕಟಕೆ ಅವರುನ್ನು ಶ್ರೀ ಶರಣ ಡೋಹರ ಕಕ್ಕಯ್ಯ ದೇವಸ್ಥಾನ ಟ್ರಸ್ಟ್ ಹಾಗೂ ಹೈದರಾಬಾದ ಕರ್ನಾಟಕ ಡೋಹರ ಕಕ್ಕಯ್ಯ ಸಮಾಜದ ವತಿಯಿಂದ ಶಾಲು ಮತ್ತು ಹೂ ಗುಚ್ಚು ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜದ ಹಿರಿಯರು, ಟ್ರಸ್ಟಿನ್ ಅಧ್ಯಕ್ಷ ಸಾಯಬಣ್ಣ ಹೋಳಕರ, ಸಮಾಜದ ಅಧ್ಯಕ್ಷ ಲಿಂಗೋಜಿ ಗಾಜರೆ, ಉಪಾಧ್ಯಕ್ಷ ಸಚಿನಕುಮಾರ್ ಹೋಟಕರ್, ಕಾರ್ಯಾಧ್ಯಕ್ಷ ಮೋತಿಲಾಲ ಕಟಕೆ, ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಸಾವಳಕರ, ಜಂಟಿ ಕಾರ್ಯದರ್ಶಿ ಅರ್ಜುನ ಸೋನಾಕಾವಡೆ, ಖಜಾಂಚಿ ದೇವೇಂದ್ರ ಧಡಕೆ, ಸಮಾಜದ ಹಿರಿಯರಾದ ಬಾಬುರಾವ ಕಟಕೆ ಸೇರಿದಂತೆ ಇತರರು ಇದ್ದರು.

emedialine

Recent Posts

ಬೀದಿ ಬದಿ ವ್ಯಾಪಾರಸ್ಥರಿಗೆ ಮೂಲಭೂತ ಸೌಕರ್ಯ ಒದಗಿಸಲು ಮೇಯರ್‍ ಗೆ ಮನವಿ

ಕಲಬುರಗಿ : ನಗರದ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಈಗಾಗಲೇ ಪಾಲಿಕೆಯಿಂದ ನೀಡಿರುವ ಹಳೆ ಜೈಲ್ ಸೂಪರ…

7 mins ago

ನಾರಿ ನ್ಯಾಯ ಸಮ್ಮಾನ್ ಕಾರ್ಯಕ್ರಮ

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ…

16 mins ago

ಬಾಂಗ್ಲಾದೇಶದ ಹಿಂದೂಗಳ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಶಹಾಬಾದ: ಬಾಂಗ್ಲಾದೇಶದ ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಿಂಸಾತ್ಮಕ ದೌರ್ಜನ್ಯ, ಅತ್ಯಾಚಾರಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ವತಿಯಿಂದ ಮಂಗಳವಾರ ನಗರದ…

19 mins ago

ಹಿಂದುಳಿದ ಸಮುದಾಯಗಳ ಆಶಾಕಿರಣವಾಗಿದ್ದರು ದೇವರಾಜ ಅರಸ್

ಶಹಾಬಾದ: ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಹಿಂದುಳಿದ ಸಮುದಾಯಗಳ…

23 mins ago

ವೈದ್ಯೆಯ ಮೇಲಿನ ಅತ್ಯಾಚಾರ – ಕೊಲೆ ಖಂಡಿಸಿ ಎಐಡಿವೈಒ ಪ್ರತಿಭಟನೆ

ಶಹಾಬಾದ: ಕೊಲ್ಕತ್ತಾದ ಸರ್ಕಾರಿ ಆರ್. ಜಿ. ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈಧ್ಯೆಯ ಮೇಲಿನ ಅತ್ಯಾಚಾರ ಕೊಲೆ ಹಾಗೂ ಪ್ರತಿಭಟನಾಕಾರರ…

26 mins ago

ಆ.25 ರಂದು ಹಟಗಾರ ಸಮಾಜ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

ಕಲಬುರಗಿ: ನಗರದ ಪತ್ರಿಕಾ ಭವನದ ಸಾಂಸ್ಕøತಿಕ ಸಭಾಂಗಣದಲ್ಲಿ ಆ.25 ರಂದು ಬೆಳಗ್ಗೆ 10.30 ಗಂಟೆಗೆ ಗುಲಬರ್ಗಾ ಹಟಗಾರ ಸಮಾಜ ಅಭಿವೃದ್ಧಿ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420