ಕಲಬುರಗಿ: ಜಿಲ್ಲಾ ಹಿಂದುಳಿದ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಹೊರಸಂಪನ್ಮೂಲ ಸಿಬ್ಬಂದಿ, ಪ್ರತಿನಿಧಿಗಳು, ಏಜೆನ್ಸಿಗಳ ಮತ್ತು ಎಲ್ಲಾ ತಾಲೂಕು ಅಧಿಕಾರಿಗಳೊಂದಿಗೆ ಸಮಸ್ಯೆಗಳ ಕುರಿತು ಇಲಾಖೆಯಲ್ಲಿ ಸಭೆ ನಡೆಯಿತು.
ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಭು ದೊರೆ ಅಧ್ಯಕ್ಷತೆಯಲ್ಲಿ ಹೊರಸಂಪನ್ಮೂಲ ಸಿಬ್ಬಂದಿಗಳ ವೇತನ ಪಾವತಿ, ಇಪಿಎಫ್ ಮತ್ತು ಇಎಸ್ಐ ಜಮಾ ಮತ್ತು ಬಾಕಿ ವೇತನ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ವಸತಿ ನಿಲಯ ನೌಕರರ ಸಂಘದ ರಾಜ್ಯಾದ್ಯಕ್ಷರಾದ ಭೀಮಶೆಟ್ಟಿ ಯಂಪಳ್ಳಿ, ಕಚೇರಿ ವ್ಯವಸ್ಥಾಪಕರಾದ ಮಹ್ಮದ್ ಆರೀಫ್, ತಾಲೂಕ ಅಧಿಕಾರಿ ಡಾ. ಕರಬಸಮ್ಮ ಪೂಜಾರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…