ಕಲಬುರಗಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಭು ದೊರೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು.
ವಸತಿ ನಿಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಸಮಸ್ಯೆಗಳಿಗೆ ಕಿವಿಯಾಗಿದ ಅವರು ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಿಲಯ ಪಾಲಕರ ನಿಯೋಜನೆಯನ್ನು ರದ್ದುಪಡಿಸಿ, ಬೇರೆ ನಿಲಯ ಪಾಲಕರನ್ನು ನಿಯೋಜನೆ ಮಾಡುವ ಮೂಲಕ ಪರಿಹಾರ ಒದಗಿಸಿ ವಿದ್ಯಾರ್ಥಿಗಳಿಗೆ ಧ್ವನಿಯಾದರು.
ಈ ಸಂದರ್ಭದಲ್ಲಿ ಸಂಶೋಧನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರವಿ, ಸ್ನಾತಕೋತ್ತರ ವಿದ್ಯಾರ್ಥಿ ಒಕ್ಕೂಟ ಅಧ್ಯಕ್ಷ ಶಿವು ಸೇರಿದಂತೆ ಹಲವು ವಿದ್ಯಾರ್ಥಿಗಳು ಸಿಬ್ಬಂದಿಗಳು ಹಾಜರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…