ಸೇಡಂ: ಇಲ್ಲಿಯ ಬೊಮ್ನಳ್ಳಿ ಸುದ್ದಿ ಪ್ರತಿಷ್ಠಾನ ವತಿಯಿಂದ 2024 ನೇ ಸಾಲಿನ ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಗೆ ಇಬ್ಬರು ಪತ್ರಕರ್ತರಾದ ಸುಭಾಷ್ ಬಣಗಾರ, ಯಾದಗಿರಿಯ ನಾಗಪ್ಪ ಮಾಲಿಪಾಟೀಲ್ ಹಾಗೂ ಶಿವ ಸಂಪದ ಪ್ರಶಸ್ತಿಗೆ ಶಿಕ್ಷಣ ತಜ್ಞ ಪ್ರೊ. ಚೆನ್ನಾರೆಡ್ಡಿ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಮಹಿಪಾಲ್ ರೆಡ್ಡಿ ಮುನ್ನೂರು ತಿಳಿಸಿದ್ದಾರೆ.
ದಿ. ವೀರಭದ್ರ ಮಾಮನಿ ಸ್ಮರಣಾರ್ಥ ಇಬ್ಬರು ಪತ್ರಕರ್ತರಿಗೆ ಹಾಗೂ ಶಿವಯ್ಯ ಮಠಪತಿ ಸ್ಮರಣಾರ್ಥ ಒಬ್ಬರು ಶಿಕ್ಷಣ ತಜ್ಞರಿಗೆ ಪ್ರಶಸ್ತಿ ನೀಡಲಾಗುತ್ತಿದ್ದು, ಸೇಡಂ ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯ ಪ್ರಾಂಗಣದಲ್ಲಿ ಜುಲೈ 23 ರಂದು ಬೆಳಿಗ್ಗೆ 10.30 ಕ್ಕೆ ಸಮಾರಂಭ ಆಯೋಜಿಸಲಾಗಿದೆ.
ಬೊಮ್ನಳ್ಳಿ ಸುದ್ದಿ ಸಂಪಾದಕ ನಾಗಯ್ಯ ಸ್ವಾಮಿ ಸ್ಥಾಪಿಸಿದ್ದ ಪ್ರತಿಷ್ಠಾನದ ಮೂಲಕ ಕಳೆದ 12 ವರ್ಷಗಳಿಂದ ಸಮಾರಂಭ ಮಾಡಲಾಗುತ್ತಿದೆ ಎಂದು ಮಹಿಪಾಲರೆಡ್ಡಿ ಮುನ್ನೂರ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…