ಚಿತ್ತಾಪುರ ತಾಲೂಕಿನ ಅಲ್ಲೂರ್ ಗ್ರಾಮದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂದೇಶ ಸಾರುವ ಮೊಹರಂ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಹಿಂದೂ ಮುಸ್ಲಿಂರು ಜಾತಿ ಭೇದ ಮರೆತು ಒಟ್ಟಾಗಿ ಮೊಹರಂ ಹಬ್ಬ ಆಚರಣೆ ಮಾಡಿದರು.
ವಿಶೇಷವಾಗಿ ಬೆಳಗ್ಗೆ ಪೀರ್’ಗಳನ್ನು ಹಿಡಿದು ಗ್ರಾಮದ ಪ್ರಮುಖ ಬೀದಿಗಳಲ್ಲಿ ಹಲಿಗೆ ಬಾರಿಸುತ್ತಾ ಪೀರ್’ಗಳ ಜೈ ಘೋಷಗಳ ಕೂಗಿದರು.
ಇದೇ ವೆಳೆ ಯುವಕರು ನೃತ್ಯ ಹಾಗೂ ಮೊಹರಂ ಪದಗಳು ನೋಡುಗರ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಗ್ರಾಮದ ಅನೇಕ ಮುಖಂಡರು, ಯುವಕರು ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…