7ನೇ ವೇತನ ಜಾರಿಗೆ ಸಾವಿತ್ರಿ ಎಸ್. ಪಾಟೀಲ ಹರ್ಷ

ಕಲಬುರಗಿ: ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ವರದಿಯ ಶಿಫಾರಸ್ಸನ್ನು ಯಥಾವತ್ತಾಗಿ ಜಾರಿಗೊಳಿಸಲು ಅನುಮೊದನೆ ನೀಡಿದ್ದಕ್ಕಾಗಿ ಸಮಗ್ರ ಕರ್ನಾಟಕ ಉಪಾಧ್ಯಾಯರ ಪ್ರಗತಿಪರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಸಾವಿತ್ರಿ ಎಸ್. ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಜು.7ರಿಂದ ಕಾಲ್ಪನಿಕವಾಗಿ ವೇತನ ನಿಗದಿ ಹಾಗೂ ಆ.1ರಿಂದ ಆರ್ಥಿಕ ಸೌಲಭ್ಯವನ್ನು ನೀಡಲು ಹಾಗೂ ವೇತನ ಆಯೋಗ ಶಿಫಾರಸ್ಸು ಮಾಡಿದ ಶೇ.27.5 ರಷ್ಟು ವೇತನ ನಿಗದಿಗೆ ಸಚಿವ ಸಂಪುಟ ಸಭೆಯ ಲ್ಲಿ ಅನುಮೊದನೆ ನೀಡಿದ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರಿಗೆ ಸಚಿವ ಸಂಪುಟದ ಸಚಿವರುಗಳಿಗೆ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

emedialine

Recent Posts

ಪ್ರಾಧ್ಯಾಪಕ ಹೋರಾಟಗಾರ ಅನಾದಿ ಚಂದ್ರಶೇಖರ್ ಗೆ ಸನ್ಮಾನ

ಕಲಬುರಗಿ: ಈ ಭಾಗದ ನೇಕಾರ ಸಮುದಾಯಕ್ಕೆ ಉದ್ಯೋಗದಲ್ಲಿ ಮೀಸಲಾತಿ ಪಡೆದು ಕೊಳ್ಳಲು ದಿ. ಎಲ್.ಜಿ.ಹಾವನೂರ ರ ತತ್ವದ ಮೇಲೆ ಹೋರಾಟ…

34 mins ago

ಸರಕಾರಿ ನೌಕರರ ಗೃಹ ನಿರ್ಮಾಣ ಸಂಘದ 51ನೇ ವಾರ್ಷಿಕ ಸಭೆ

ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ರಾಜ್ಯ ಸರಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ 51ನೇ ವಾರ್ಷಿಕ ಮಹಾಸಭೆಯನ್ನು…

2 hours ago

ಕರಾಟೆ ಚಾಂಪಿಯನ್ಶಿಪ್: ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಅಖಿಲ ಕರ್ನಾಟಕ ಸ್ಪೋಟ್ರ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ 15ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಬೆಂಗಳೂರಿನ ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ…

2 hours ago

ನೆಲ-ಜಲ ಪ್ರೀತಿಸುವ ಸಂಸ್ಕøತಿ ಭಾಷೆಯಲ್ಲಿದೆ: ಅಕಾಡೆಮಿ ಅಧ್ಯಕ್ಷೆ ಆಯೇಷಾ ಅಭಿಮತ

ಕಲಬುರಗಿ: ಕಸಾಪದಿಂದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಕಲಬುರಗಿ: ನಾಡಿನ ನೆಲ ಜಲ ಪ್ರೀತಿಸುವ ಸಂಸ್ಕøತಿ ನಮ್ಮ ಮಾತೃ ಭಾಷೆಯಲ್ಲಿದೆ…

2 hours ago

ಇಂದು ಶ್ರಮಿಸಿದರೆ ಮುಂದಿನ ಸುಖ ಜೀವನಕ್ಕೆ ದಾರಿದೀಪ

ಕಲಬುರಗಿ: ಇಂದಿನ ಮಕ್ಕಳು ಬಹಳ ಕಷ್ಟಪಟ್ಟು ಇಂತಹ ಸ್ಪರ್ಧಾ ಯುಗದಲ್ಲಿ ಶ್ರಮ ಪಟ್ಟು ಓದಿದರೆ ಮುಂದಿನ ನಿಮ್ಮ ಜೀವನಕ್ಕೆ ದಾರಿದೀಪವಾಗುವುದೆಂದು…

2 hours ago

ಯಾದಗಿರಿ: ಪ್ರಜಾಪ್ರಭುತ್ವ ದಿನ ಆಚರಣೆ

ಯಾದಗಿರಿ:ಪ್ರಜಾಪ್ರಭುತ್ವ ದಿನ ಆಚರಣೆ ಕಾರ್ಯಕ್ರಮ ವಡಗೇರ ತಾಲೂಕಿನ ಅಜೀಮ್ ಪ್ರೇಮ್ ಜಿ ಶಾಲೆಯ ಹತ್ತಿರ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು.…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420