ಕಲಬುರಗಿ: ಬಡೇಪುರದಲ್ಲಿ ಆಕ್ರಮವಾಗಿ ವಕ್ಫ್ ಆಸ್ತಿ ಮಾರಟ ಮಾಡಿ ವಂಚನೆ ಮಾಡಲಾಗುತ್ತಿದ್ದು, ಸಾರ್ವಜನಿಕರು ವಂಚನೆಗೆ ಒಳಗಾಗಬೇಡಿ ಎಂದು ಕಲಬುರಗಿ ವಕ್ಫ್ ಇಲಾಖೆಯ ಜಿಲ್ಲಾ ಅಧಿಕಾರಿ ಹಜರತ ಅಲಿ ನದಾಫ್ ಎಚ್ಚರಿಕೆ ನೀಡಿದ್ದಾರೆ.
ಬಡೇಪುರ ಗ್ರಾಮದ ಸರ್ವೇ ನಂ.86, 88, 90, 91, 93 ಮತ್ತು 111 ಶುದ್ಧ ವಕ್ಫ್ ಆಸ್ತಿಯಾಗಿದ್ದು, ಕೆಲವರು ಈ ಆಸ್ತಿಯನ್ನು ಅಕ್ರಮವಾಗಿ ಮಾರಾಟಕ್ಕೆ ಪ್ರಯತ್ನಿಸುತ್ತಿರುವ ಕುರಿತು ಇಲಾಖೆಯ ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
ಒಂದು ವೇಳೆ ಸಾರ್ವಜನಿಕರು ಈ ಅಸ್ತಿ ಖರೀದಿಸಿದ್ದಲ್ಲಿ ಮುಂದಿನ ಕ್ರಮಕ್ಕೆ ನೀವೇ ಹೊಣೆಗಾರರಾಗುತ್ತೀರಿ ಎಂದು ಪ್ರಕಟಣೆಯ ಮೂಲಕ ಸಾರ್ವಜನಕರಿಗೆ ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…