ಕಲಬುರಗಿ: ನಗರದ ಶ್ರೀ ಶರಣ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಧ್ಯಕ್ಷರು ಹಾಗೂ ರಾಜ್ಯ ಸಭೆಯ ವಿರೋದ ಪಕ್ಷದ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ನಿಮಿತ್ತ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೋನಗುಂಟಿ ನೇತೃತ್ವದಲ್ಲಿ ನಿರ್ಗತಿಕರಿಗೆ ಕೋಡೆಗಳು (ಚತ್ರಿ) ವಿತರಿಸಲಾಯಿತು.
ಈ ಸಂದರ್ಭದಲ್ಲಿ ಈರಣ್ಣ ಝಳಕಿ, ಪರಶುರಾಮ ನಾಟೀಕಾರ, ಅಮರ ಶಿರವಾಳ, ಸೈಯದ ರಕಿಬ್, ಅಪ್ಪಾರಾವ ಪಟ್ಟಣ, ಮಹೇಶ, ಚಂದ್ರು, ಸಿದ್ದು, ವಿವೇಕ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…