ಕಲಬುರಗಿ: ಭಾರತೀಯ ಸೇನೆ ಹಾಗೂ ಇತರ ಯುನಿಫಾರಂ ಸೇವೆಗಳಿಗೆ ಸೇರಲು ಅರ್ಹರಾದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಆಯ್ಕೆಯ ಪೂರ್ವ ಸಿದ್ಧತೆ, ಮಾರ್ಗದರ್ಶನ, ತರಬೇತಿ ಶಾಲೆ ಕಲಬುರಗಿ ಮತ್ತು ಮತ್ತು ಕೊಪ್ಪಳ ಜಿಲ್ಲೆಯ ಕನಕಗಿರಿಗೆ ಮಂಜೂರು ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಕ ಭಾಗದಲ್ಲಿ ಎರಡು ತರಬೇತಿ ಕೇಂದ್ರಗಳನ್ನು ತೆರೆಯಲು ಮುಂದಾಗಿದ್ದು, ಕ್ಷೇತ್ರದ ಶಾಸಕರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆಗಿರುವ ಶಿವರಾಜ ತಂಗಡಗಿ, ತಮ್ಮ ಅಧ್ಯಕ್ಷತೆಯಲ್ಲಿ ಜೂ.13ರಂದು ನಡೆದ ಸಭೆಯಲ್ಲಿ ಕನಕಗಿರಿ ಹಾಗೂ ಕಲಬುರಗಿಯಲ್ಲಿ ತರಬೇತಿ ಕೇಂದ್ರಗಳನ್ನು ತೆರೆಯಲು ಸೂಚಿಸಿದ್ದಾರೆ.
ಹಿಂದುಳಿದ ವರ್ಗಗಳ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಅಶ್ವತ್ಥರು ಕಲ್ಯಾಣ ಕರ್ನಾಟಕದ ಹಿಂದುಳಿದ ತಾಲೂಕು ಕನಕಗಿರಿ ಹಾಗೂ ಕಲಬುರಗಿಗೆ ತರಬೇತಿ ಕೇಂದ್ರಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಇಂದು ಸಂಜು ನಗರದಲ್ಲಿರುವ ಕಲಿಕಾ ಕೇಂದ್ರದಲ್ಲಿ ಮನ್ನೂರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಫಾರೂಕ್ ಮನ್ನೂರ್…
ಕಲಬುರಗಿ: ಜಾನಪದ ಸಾಹಿತ್ಯ ಸಂಸ್ಕೃತಿ ಹಾಗೂ ಜಾನಪದ ಕಲೆ ಪ್ರಕಾರಗಳಲ್ಲಿ ಮಾನವಿಯ ಮೌಲ್ಯ ಅಡಕವಾಗಿದೆ ಎಂದು ಮಹಾಪೌರರಾದ ಯಲ್ಲಪ್ಪ ನಾಯ್ಕೊಡಿ…
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಜನರ ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ, ಅದರ ಮುಂದುವರೆದ ಭಾಗವಾಗಿ…
ಕಲಬುರಗಿ: ಕೆ ಪಿ ಆರ್ ಸಕ್ಕರೆ ಕಾರ್ಖಾನೆಯಿಂದ ಹೊರಬಿಡುತ್ತಿರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ…
ಕಲಬುರಗಿ; ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ…
ವಾಡಿ: ಮಾಜಿ ಪ್ರಧಾನಿ ಪಂಡೀತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಪ್ರಯುಕ್ತ ಪಟ್ಟಣದ ವಿವಿಧ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.…