ಬಿಸಿ ಬಿಸಿ ಸುದ್ದಿ

7ನೇ ವೇತನ ಜಾರಿಗೆ ಸೈಯದ್ ನಜಿರುದ್ದಿನ್ ಮುತ್ತವಲ್ಲಿ ಹರ್ಷ

ಕಲಬುರಗಿ: ಕರ್ನಾಟಕ ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ವರದಿಯ ಶಿಫಾರಸ್ಸನ್ನು ಯಥಾವತ್ತಾಗಿ ಜಾರಿಗೊಳಿಸಲು ಅನುಮೋದನೆ ನೀಡಿದಕ್ಕಾಗಿ ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ಅಲ್ಪಸಂಖ್ಯಾತರ ನೌಕರರ ಸಂಘದ ಅಧ್ಯಕ್ಷ ಸೈಯದ್ ನಜಿರುದ್ದಿನ್ ಮುತ್ತವಲ್ಲಿ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ.

ಕರ್ನಾಟಕ ರಾಜ್ಯ ಸರಕಾರಿ ನೌಕರರಿಗೆ ಜು. 7ರಿಂದ ಕಾಲ್ಪನಿಕವಾಗಿ ವೇತನ ನಿಗದಿ ಹಾಗೂ ಆಗಸ್ಟ್ 1ರಿಂದ ಆರ್ಥಿಕ ಸೌಲಭ್ಯವನ್ನು ನೀಡಲು ಹಾಗೂ ವೇತನ ಆಯೋಗ ಶಿಫಾರಸ್ಸು ಮಾಡಿದ 27.5%ರಷ್ಟು ವೇತನ ನಿಗದಿಗೆ ಸಚಿವ ಸಂಪುಟದಲ್ಲಿ ಸಭೆಯಲ್ಲಿ ಅನುಮೋದನೆ ನೀಡಿದ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿಗಳಾದ ಡಿ ಕೆ ಶಿವಕುಮಾರ್ ಮತ್ತು ಸಚಿವ ಸಂಪುಟದ ಸಮಸ್ತ ಸಚಿವರುಗಳಿಗೆ ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

emedialine

Recent Posts

ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಫಾರೂಕ್ ಮನ್ನೂರ್ ಮಕ್ಕಳೊಂದಿಗೆ ಜನ್ಮದಿನಾಚರಣೆ

ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಇಂದು ಸಂಜು ನಗರದಲ್ಲಿರುವ ಕಲಿಕಾ ಕೇಂದ್ರದಲ್ಲಿ ಮನ್ನೂರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಫಾರೂಕ್ ಮನ್ನೂರ್…

13 hours ago

ಜಾನಪದದಲ್ಲಿ ಮಾನವೀಯ ಮೌಲ್ಯಗಳು ಒಳಗೊಂಡಿದೆ: ಯಲ್ಲಪ್ಪ ನಾಯ್ಕೋಡಿ

ಕಲಬುರಗಿ: ಜಾನಪದ ಸಾಹಿತ್ಯ ಸಂಸ್ಕೃತಿ ಹಾಗೂ ಜಾನಪದ ಕಲೆ ಪ್ರಕಾರಗಳಲ್ಲಿ ಮಾನವಿಯ ಮೌಲ್ಯ ಅಡಕವಾಗಿದೆ ಎಂದು ಮಹಾಪೌರರಾದ ಯಲ್ಲಪ್ಪ ನಾಯ್ಕೊಡಿ…

14 hours ago

ಕಲಬುರಗಿ ಸ್ಮಾರ್ಟ್ ಸಿಟೀ ಎನ್ನುವುದು ಸಿಎಂ ತೋರಿಸುವ ಹಗಲ ನಕ್ಷತ್ರ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಜನರ ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ, ಅದರ ಮುಂದುವರೆದ ಭಾಗವಾಗಿ…

14 hours ago

ರವಿ ಎನ್ ದೇಗಾಂವ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ

ಕಲಬುರಗಿ: ಕೆ ಪಿ ಆರ್ ಸಕ್ಕರೆ ಕಾರ್ಖಾನೆಯಿಂದ ಹೊರಬಿಡುತ್ತಿರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ…

14 hours ago

ಕಲಬುರಗಿ; 10 ಕೃತಿಗಳಿಗೆ `ಅಮ್ಮ ಪ್ರಶಸ್ತಿ’

ಕಲಬುರಗಿ; ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ…

14 hours ago

ವಾಡಿ; ಮಕ್ಕಳ ದಿನಾಚರಣೆ ಸಂಭ್ರಮ

ವಾಡಿ: ಮಾಜಿ ಪ್ರಧಾನಿ ಪಂಡೀತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಪ್ರಯುಕ್ತ ಪಟ್ಟಣದ ವಿವಿಧ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.…

14 hours ago