ಕಲಬುರಗಿ: ನಗರದ ಡಾ. ಎಸ್.ಎಂ. ಪಂಡಿತ ರಂಗ ಮಂದಿರದಲ್ಲಿ ಕರ್ನಾಟಕ ನೃತ್ಯ ಸಂಗೀತ ಕಲಾ ಸಂಸ್ಥೆ ವತಿಯಿಂದ ಜಾನಪದ ನೃತ್ಯ, ಸಂಗೀತ ಹಾಗೂ ಆರಾಧ್ಯ ಪ್ರೋಡಕ್ಷನ್ ನಂ.1 ಸಿನಿಮಾ ಟ್ರೈಲರ್ ಲಾಂಚ್ ಕಾರ್ಯಕ್ರಮವನ್ನು ಲೋಕಾಯುಪಯೋಗಿ ಇಲಾಖೆ ವೃತ್ತ ಇಲಾಖೆಯಲ್ಲಿ ಅಧೀಕ್ಷಕ ಅಭಿಯಂತರಾಗಿ ಸುರೇಶ್ ಶರ್ಮಾ ಅವರು ಉದ್ಘಾಟಿಸಿದರು.
ಪರಮಪೂಜ್ಯ ಶ್ರೀ ಡಾ. ಅಪ್ಪಾರಾವ ದೇವಿ ಮುತ್ಯಾ, ಸಹಾಯಕ ಪೆÇಲೀಸ್ ಆಯುಕ್ತ ಡಿ.ಜಿ. ರಾಜಣ್ಣ, ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಮುತ್ತಣ್ಣ ಎಂ. ಬಜ್ಜನ್, ನಿರ್ಮಾಪಕರು ಹಾಗೂ ಖಳನಾಯಕ ನಟ ಅಂಬರೀಶ್ ಪಾಟೀಲ, ಪ್ರಕಾಶ ಅವರಾದಕರ್, ಪೆÇ್ರೀ. ಎಸ್. ಎಲ್. ಪಾಟೀಲ, ಗುರುರಾಜ ಸಿ. ಬಂಡಿ, ರಾಜೇಂದ್ರ ಎಸ್. ರಾಠೋಡ, ಸುನೀತ ತಳವಾರ, ಸಿದ್ದು ಖೇಣಿ, ಶರಣು ಡಿ.ಎಲ್ ಸೇರಿದಂತೆ ಇತರರು ಇದ್ದರು.
ಕಲಬುರಗಿ; ನಗರದ ಶ್ರೀ ಶರಣಬಸವೇಶ್ವರ ಪುಣ್ಯಕ್ಷೇತ್ರದ ದಾಸೋಹ ಮಹಾಮನೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ…
ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಇಂದು ಸಂಜು ನಗರದಲ್ಲಿರುವ ಕಲಿಕಾ ಕೇಂದ್ರದಲ್ಲಿ ಮನ್ನೂರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಫಾರೂಕ್ ಮನ್ನೂರ್…
ಕಲಬುರಗಿ: ಜಾನಪದ ಸಾಹಿತ್ಯ ಸಂಸ್ಕೃತಿ ಹಾಗೂ ಜಾನಪದ ಕಲೆ ಪ್ರಕಾರಗಳಲ್ಲಿ ಮಾನವಿಯ ಮೌಲ್ಯ ಅಡಕವಾಗಿದೆ ಎಂದು ಮಹಾಪೌರರಾದ ಯಲ್ಲಪ್ಪ ನಾಯ್ಕೊಡಿ…
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಜನರ ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ, ಅದರ ಮುಂದುವರೆದ ಭಾಗವಾಗಿ…
ಕಲಬುರಗಿ: ಕೆ ಪಿ ಆರ್ ಸಕ್ಕರೆ ಕಾರ್ಖಾನೆಯಿಂದ ಹೊರಬಿಡುತ್ತಿರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ…
ಕಲಬುರಗಿ; ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ…