ಬಿಸಿ ಬಿಸಿ ಸುದ್ದಿ

ಕಲಬುರಗಿ: ಬ್ರಿಝಾ’ ಕಾರಿನ ಅರ್ಬನೊ ಆವೃತ್ತಿಯನ್ನು ಮಾರುಕಟ್ಟೆಗೆ

ಕಲಬುರಗಿ: ನಗರದ ಗಂಜ್ ಪ್ರದೇಶದಲ್ಲಿರುವ ಲಾಹೋಟಿ ಮೋಟಾರ್ಸ್ ಶೋರೂಂನಲ್ಲಿ ಮಾರುತಿ ಸುಜುಕಿ ಕಂಪನಿಯ ‘ಬ್ರಿಝಾ’ ಕಾರಿನ ಅರ್ಬನೊ ಆವೃತ್ತಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು.

ಈ ವೇಳೆ ಮಾರುತಿ ಸುಜುಕಿ ಕಂಪನಿಯ ಏರಿಯಾ ಸರ್ವೀಸ್ ಮ್ಯಾನೇಜರ್ ಕೆ.ಮೋಹನ್, ಎಸ್‍ಬಿಐ ಗಂಜ್ ಶಾಖೆಯ ಪ್ರಧಾನ ವ್ಯವಸ್ಥಾಪಕ ಶ್ರೀನಿವಾಸಲು, ಲಾಹೋಟಿ ಮೋಟರ್ಸ್‍ನ ಮುಖ್ಯಸ್ಥ ಶ್ರೀಕಾಂತ ಲಾಹೋಟಿ, ಉದ್ಯಮಿ ಗೋಪಾಲ ಪಾಲಾದಿ, ಲಾಹೋಟಿ ಮೋಟರ್ಸ್‍ನ ಮಾರಾಟ ವಿಭಾಗದ ಜನರಲ್ ಮ್ಯಾನೇಜರ್ ಶ್ರೀಪಾದ ದೇಶಪಾಂಡೆ, ಸೇವಾ ವಿಭಾಗದ ಜನರಲ್ ಮ್ಯಾನೇಜರ್ ವಿಜಯಶಂಕರ ಸಿಂದಗಿ, ಮಾರಾಟ ವಿಭಾಗದ ಮ್ಯಾನೇಜರ್ ರಾಜಕುಮಾರ ದೇಶಪಾಂಡೆ, ಕಾರ್ಯಕ್ರಮ ಹಾಗೂ ತಾಂತ್ರಿಕ ವಿಭಾಗದ ಮ್ಯಾನೇಜರ್ ಮಲ್ಲಿಕಾರ್ಜುನ ಬಿರಾದಾರ ಪಾಲ್ಗೊಂಡಿದ್ದರು.

emedialine

Recent Posts

ಕೋವಿಡ್‌ನಿಂದ ಮಂಕಾಗಿದ್ದ ರಂಗ ಚಟುವಟಿಕೆಗಳು ಚೇತರಿಸಿಕೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆ

ರಂಗದಂಗಳದಲ್ಲಿ ಮಾತುಕತೆಯಲ್ಲಿ ರಂಗಕರ್ಮಿ ಸಾಂಬಶಿವ ದಳವಾಯಿ ಹೇಳಿಕೆ ಕಲಬುರಗಿ: ಕೋವಿಡ್‌ನಿಂದ ರಂಗ ಚಟುವಟಿಕೆಗಳು ಮಂಕಾಗಿದ್ದವು. ಇದೀಗ ನಿಧಾನಗತಿಯಲ್ಲಿ ಅವು ಚೇತರಿಕೆ…

2 hours ago

ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಪತ್ರಿಕಾ ರಂಗದ ಪಾತ್ರ ಅನನ್ಯ: ಡಾ.ಶಿವರಂಜನ ಸತ್ಯಂಪೇಟೆ

ಕಲಬುರಗಿ: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಸಾಧಕ-ಬಾಧಕಗಳನ್ನು ನಾಗರಿಕರಿಗೆ ಮುಟ್ಟಿಸುವ ಕಾರ್ಯ ಮಾಡುವ ಪತ್ರಿಕಾ ರಂಗವು ನಾಲ್ಕನೇ ರಂಗವಾಗಿ ಕಾರ್ಯನಿರ್ವಹಿಸುತ್ತಿದ್ದೆ.…

3 hours ago

ರಾಸಯೋ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ : ಪ್ರೊ. ಬಾಬಣ್ಣ ಹೂವಿನಬಾವಿ

ಕಲಬುರಗಿ : ಭಾರತ ದೇಶ ಪ್ರಗತಿಯಲ್ಲಿ ಯುವಶಕ್ತಿ ಸಹಭಾಗಿತ್ವ ಬಹಳ ಮುಖ್ಯ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸಾಗಿತ್ತು.…

4 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಂಸ್ಕøತಿಕ ಸಂಜೆ ಕಾರ್ಯಕ್ರಮ

ಕಲಬುರಗಿ: ನಗರದ ಪತ್ರಿಕಾ ಭವನದಲ್ಲಿ ಜ್ಞಾನದೀಪ ನೃತ್ಯ ಕಲಾ ಸಂಸ್ಥೆ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಂಸ್ಕøತಿಕ ಸಂಜೆ ಕಾರ್ಯಕ್ರಮದಲ್ಲಿ…

5 hours ago

ಜಾನಪದ ನೃತ್ಯೋತ್ಸವ ಕಾರ್ಯಕ್ರಮ

ಕಲಬುರಗಿ: ನಗರದ ಮಾತಾ ಮಾಣಿಕೇಶ್ವರಿ ಕಾಲೋನಿಯಲ್ಲಿರುವ ಶ್ರೀ ಕೋಕಿಲ ಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ನವಚೇತನ ಸಾಂಸ್ಕøತಿಕ ಕಲಾ ಸಂಸ್ಥೆ ವತಿಯಿಂದ …

5 hours ago

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸಾಹಿತಿ ಡಾ.ಹನುಮಂತರಾವಗೆ ಅಭಿನಂದನ ಸಮಾರಂಭ

ಕಲಬುರಗಿ: ನಮ್ಮ ತಾಲೂಕಿನ ಹೆಮ್ಮೆಯ ಹೋರಾಟಗಾರ,ಕವಿ,ಸಾಹಿತಿಯಾದ ಡಾ.ಹನುಮಂತರಾವ ಅವರಿಗೆ ಪ್ರಶಸ್ತಿ ಲಭಿಸಿದ್ದು ಸಂತೋಷ ತಂದಿದೆ ಅವರಿಗೆ ಪ್ರಶಸ್ತಿ ದೊರಕಿದ್ದು ಸರ…

6 hours ago