ಕಂಪ್ಲಿ: ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿ ಕಾರದ ಸದಸ್ಯರಾಗಿ ಮೋಹನ್ ಕುಮಾರ್ ದಾನಪ್ಪ ಅವರು ನೇಮಕವಾದ ನಿಮಿತ್ಯ ಭಾರತೀಯ ದಲಿತ ಪ್ಯಾಂಥರ್ ನ ಜಿಲ್ಲಾಧ್ಯಕ್ಷರಾದ ಜೆ. ಕಾಟಂರಾಜ್ ರವರು ಸನ್ಮಾನಿಸಿದರು.
ಮೋಹನ್ ಕುಮಾರ್ ದಾನಪ್ಪ ನವರು ಕಳೆದ 15 ವರ್ಷಗಳಿಂದ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯಲ್ಲಿ ಸಾಮಾಜಿಕವಾಗಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಜನರ ಪರವಾಗಿ ನಿರಂತರ ಹೋರಾಟಗಳನ್ನು ಮಾಡಿಕೊಂಡು ಸಾಮಾನ್ಯ ಕಾರ್ಯಕರ್ತನಾಗಿ ಹಂತ ಹಂತವಾಗಿ ರಾಜ್ಯ ಮಟ್ಟದಲ್ಲಿ ಸಮಾಜ ಸೇವೆ ಹೋರಾಟಗಳನ್ನು ಮಾಡಿಕೊಂಡು ಬಂದು ಇಂದು ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರ ಹುದ್ದೆಗೆ ನೇಮಕವಾಗಿರುವುದು ಸಂಘಟನೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಜೆ. ಕಾಟಂರಾಜ್ ರವರು ಹೇಳಿದರು!
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ವಿ.ಗೋವಿಂದರಾಜ್, ಬಿ. ಮಾರೆಪ್ಪ. ಡಿ. ವೆಂಕಟೇಶ್, ಯು.ಸುರೇಶ್, ಜಿ. ಶರಣ ಗೌಡ, ಜಿ, ಪಂಪನಗೌಡ, ಪಾಲ್ಗೊಂಡಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…