ಆಳಂದ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಪ್ಪಾಸಾಹೇಬ ತೀರ್ಥೆಯವರ 60ನೇಹುಟ್ಟುಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು ಇದೇ ಸಂದರ್ಭದಲ್ಲಿ ಶರಣ ಹಡಪದ ಅಪ್ಪಣ್ಣನವರ ಪೂಜೆ ಸಲ್ಲಿಸಿ ವಿವಿಧ ಗಣ್ಯರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ,ಡಾ ಮೊನಪ್ಪ ಎಲ್ ಸುತಾರ ಮಾತನಾಡಿ 12ನೇ ಶತಮಾನದ ವಚನಕಾರರ ಕಾಯಕ ನಿಷ್ಠೆ ಶರಣ ತತ್ವ ಸರ್ವರಿಗೂ ಆದರಣೀಯವಾದದ್ದು ಹಡಪದ ಅಪ್ಪಣ್ಣನವರ ಚಿಂತನೆಗಳು ಪ್ರಚಾರಕ್ಕೆ ಇಲ್ಲದಿರುವುದು ವಿಷಾದಿಸಿದರು. ಲಕ್ಷ್ಮೀಕಾಂತ ಬೀದಿ ಮಾತನಾಡಿ ಅಪ್ಪಾಸಾಹೇಬ ತೀರ್ಥೆಯವರ ಸಾಮಾಜಿಕ ಕಳಕಳಿ ಸ್ಮರಿಸಿದರು.
ಈ ಸಂದರ್ಭದಲ್ಲಿ ವೀರಯ್ಯಸ್ವಾಮಿ. ಕಲ್ಯಾಣಿ ತುಕ್ಕಾಣಿ ಮಾತನಾಡಿದರು. ಉಪಸ್ಥಿತಿ ಶರಣ ಬಸಪ್ಪ ಈಟಗಿ, ಶಿವಪ್ಪ ಆಳಂಗೆ. ಮಲ್ಲಿನಾಥ ವಚ್ಚೆ, ಲಕ್ಷ್ಮೀಕಾಂತ್ ಕೋಣೆ, ಆಸ್ಪತ್ರೆಯ ಸಿಬ್ಬಂದಿ ಜೈಭೀಮ ದೊಡ್ಡಮನಿ ಮುಂತಾದವರು ಹಾಜರಿದ್ದರು. ದತ್ತಾತ್ರೇಯ ಬಿರಾದಾರ ನಿರೂಪಿಸಿದರು. ವೀರಯ್ಯಸ್ವಾಮಿ ವಂದಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…