ಬಿಸಿ ಬಿಸಿ ಸುದ್ದಿ

ವಾಡಿ ಪಟ್ಟಣಕ್ಕೆ ಇಂದು, ನಾಳೆ ಕುಡಿಯುವ ನೀರು ಪೂರೈಕೆ ಸ್ಥಗಿತ

ವಾಡಿ: ಪಟ್ಟಣದ ವ್ಯಾಪ್ತಿಯಲ್ಲಿ ಬರುವ ವಾರ್ಡ್ ಗಳಿಗೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ನೀರಿನ ಶುದ್ದೀಕರಣ ಘಟಕದಲ್ಲಿ ಮೋಟಾರ್ ಸುಟ್ಟು ಹೋಗಿರುತ್ತದೆ. ಇದರಿಂದ ಇಂದು ಮತ್ತು ನಾಳೆ ಎರಡು ದಿನಗಳವರೆಗೆ ಕುಡಿಯುವ ನೀರು ಸರಬರಾಜು ಆಗುವುದಿಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ಸಿ.ಫಕೃದ್ದೀನ್. ಸಾಬ್ ತಿಳಿಸಿದ್ದಾರೆ.

ಪಟ್ಟಣ ಸಮೀಪದ ಕುಂದನೂರು ಗ್ರಾಮದಲ್ಲಿರುವ ನೀರಿನ ಶುದ್ದೀಕರಣ ಘಟಕದಲ್ಲಿ ಮೊದಲು ಒಂದು ಮೋಟಾರ್ ಸುಟ್ಟಿದೆ. ಅದನ್ನು ಈಗಾಗಲೇ ದುರಸ್ತಿಗೆ ನೀಡಲಾಗಿದೆ. ಜೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ನೀರಿನ ಘಟಕ್ಕೆ ಭೇಟಿ ನೀಡಿ ಮೋಟಾರ್ ಪರಿಶೀಲನೆ ಮಾಡಿದಾಗ ಇನ್ನೊಂದು ಮೋಟಾರ್ ಕೂಡ ಸುಟ್ಟಿದೆ ಎಂದು ತಿಳಿಸಿದ್ದಾರೆ.

ಎರಡು ಮೋಟಾರ್ ದುರಸ್ತಿ ಮಾಡಿ. ಜು.26 ರಂದು ಬೆಳಿಗ್ಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ. ಅಲ್ಲಿಯವರೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಮುಖ್ಯಾಧಿಕಾರಿ ಮನವಿ ಮಾಡಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago