ಕಲಬುರಗಿ: ಬಸೃಷ್ಟಿಗೆ ವಿಶೇಷ ಆದ್ಯತೆ ಕೊಡುವ ಮೂಲಕ ದೇಶದ ಯುವಜನರಿಗೆ ಬಹುದೊಡ್ಡ ಕೊಡುಗೆ ನೀಡಿದೆ.ಹೊಸದಾಗಿ ಕೆಲಸಕ್ಕೆ ಸೇರುವವರಿಗೆ ಒಂದು ತಿಂಗಳ ಸಂಬಳದ ಪ್ರೋತ್ಸಾಹಧನ, ಉದ್ಯೋಗಿಗಳಿಗೆ, ಕೆಲಸ ನೀಡುವವರಿಗೆ ಬೆಂಬಲ ನೀಡಲು ಹೊಸ ಯೋಜನೆ ಘೋಷಿಸಿದ್ದು, ೧೦೦೦ ಕೈಗಾರಿಕಾ ತರಬೇತಿ ಕೇಂದ್ರಗಳ ಸ್ಥಾಪನೆ, ೨೦ ಲಕ್ಷ ಯುವಜನರಿಗೆ ಕೌಶಲ್ಯಾಭಿವೃದ್ಧಿ ಯೋಜನೆಯನ್ನು ಘೋಷಿಸಿರುವುದು ಸಂತಸ ತಂದಿದೆ. ಎಂದು ಬಿಜೆಪಿ ಮುಖಂಡ ಸಿದ್ದು ಮಾನಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…