ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ವಾಗತ ಸಮಿತಿ ಅಧ್ಯಕ್ಷರಾಗಿ ವಿನೋದ್ ಪಾಟೀಲ್ ಸರಡಗಿ

0
60

ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕಲಬುರ್ಗಿ ತಾಲೂಕ ಮಟ್ಟದಲ್ಲಿ ನಡೆಯುವ ೮ನೇ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷರಾಗಿ ವಿನೋದ್ ಪಾಟೀಲ್ ಸರಡಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವಿಜಯಕುಮಾರ್ ಪಾಟೀಲ್ ತೇಗಲತಿಪ್ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here