ಕಲಬುರಗಿ: ಜಿಲ್ಲಾ ವೀರಶೈವ ಲಿಂಗಾಯತ ಬಣಗಾರ (ನಾಗಲೀಕರ) ಸಮಾಜದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಜಿಲ್ಲಾಧ್ಯಕ್ಷರಾಗಿ ಶಾಂತಪ್ಪ ಘೂಳಿ, ಉಪಾಧ್ಯಕ್ಷರಾಗಿ ಸಂತೋಷ ನಂದಿ, ನಾಗೇಶ ಹಂಪಗೋಳ್, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ ಉಡಚಣ, ವ್ಯವಸ್ಥಾಪಕ ಕಾರ್ಯದರ್ಶಿಯಾಗಿ ಮೋಹನ ಕುರ್ಲೆ, ಜಂಟಿ ಕಾರ್ಯದರ್ಶಿಗಳಾಗಿ ಉಲ್ಲಾಸ್ ನಿಂಬರರಗಿ, ಶರಣು ಮರಬ, ಖಜಾಂಚಿಯಾಗಿ ಬಸವರಾಜ ಮುಗಳಿ ಹಾಗೂ ಆಡಳಿತ ಮಂಡಳಿಯ ಸದಸ್ಯರಾಗಿ ಶ್ರೀಕಾಂತ ಕೊಳಕೂರ, ನಾಗಪ್ಪ ರೋಣದ, ಸಿದ್ದಣ್ಣ ಕಮರಡಗಿ, ಮಲ್ಲಿಕಾರ್ಜುನ ಕಂಕರಿ, ಗಂಗಾಧರ ಮಣೂರೆ, ಭೀಮಶಂಕರ ಜೆರಟಗಿ, ವೀರೇಶ ಕೊಳಕೂರ, ಸುಭಾಷ್ ಅತನೂರ, ಶಿವಾನಂದ ಥಳಂಗೆ ಹಾಗೂ ಶಿವಶರಣಪ್ಪ ದಂಡೋತಿ ಅವರನ್ನು ಆಯ್ಕೆ ಮಾಡಲಾಗಿದೆ.
ಆಯ್ಕೆಗೊಂಡ ಸಮಾಜದ ನೂತನ ಪದಾಧಿಕಾರಿಗಳ ಹಾಗೂ ಸದಸ್ಯರನ್ನು ಟ್ರಸ್ಟ್ ನ ಪದಾಧಿಕಾರಿಗಳು ಸನ್ಮಾನಿಸಿ ಅಭಿನಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…