ಕಲಬುರಗಿ, ಬೀದರ್ ಮಾದರಿಯಲ್ಲಿ ಹೊರಗುತ್ತಿಗೆ ನೌಕರರನೇಮಕಾತಿಜಿಲ್ಲಾಧಿಕಾರಿಗಳ ಅಧೀನಕ್ಕೆ ನೀಡಲು ಸರ್ಕಾರಕ ಮುಂದಾಗಿರುವುದನ್ನು ಕೆಎಸ್‌ಎಚ್‌ಸಿಓಇಎ-ಬಿ.ಎಂ.ಎ ಸಂಘಟನೆ ಸ್ವಾಗತಿಸುತ್ತದೆ.
ಕೆ ಎಎಚ್‌ಓಇಎ-ಬಿ. ಎಂ.ಎ ಸಂಘಟನೆಯ ಸತತ ಪ್ರಯತ್ನದಿಂದ ಫಲವಾಗಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ನೀಡುತ್ತಿರುವ ಸಿಬ್ಬಂದಿಗಳನ್ನು ಬೀದರ್ ಮಾದರಿಯಲ್ಲಿ ಜಿಲ್ಲಾಧಿಕಾರಿಗಳ ಮೂಲಕ ನೇಮಕ ಮಾಡಿಕೊಳ್ಳಲು ಸಂಘಟನೆಯಿAದ ಸರ್ಕಾರಕ್ಕೆ ಒತ್ತಾಯಿಸಲಾಗಿತ್ತು, ಜೊತೆಗೇ ಕಾರ್ಮಿಕ ಸಚಿವರ ನೇತೃತ್ವದಲ್ಲಿ ನಡೆಯುವ ಗುತ್ತಿಗೆ ನೌಕರರ ಸಲಹಾ ಮಂಡಳಿಯಲ್ಲಿ ಕೆಎಸ್‌ಎಚ್‌ಸಿಓಇಎ-ಬಿ. ಎಂ.ಎ ಸಂಘ ಹಾಗೂ ಬಿ.ಎಂ ಎಸ್ ನ ಹಿರಿಯರು ಈ ಬೇಡಿಕೆಯ ಕುರಿತು ಒತ್ತಾಯ ಮಾಡಿದ್ದರು.
ಹೀಗಾಗಿ ಈಗ ನಡೆದ ವಿಧಾನ ಮಂಡಳ ಅಧಿವೇಶನದಲ್ಲಿ ಕಾರ್ಮಿಕ ಸಚಿವರು ಬೀದರ್ ಮಾದರಿ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಹೋರಾಟಕ್ಕೆ ತಾತ್ಕಾಲಿಕ ಜಯ ಸಿಕ್ಕಂತೆ ಆಗಿರುತ್ತದೆ ಪ್ರಯತ್ನದಿಂದ ನಮ್ಮ ಇಲಾಖೆ ಸೇರಿ ಉಳಿದ ಇಲಾಖೆ ಹೊರಗುತ್ತಿಗೆ ಸಿಬ್ಬದಿಂಗಳಿಗೂ ಇದರಿಂದ ಅನುಕೂಲ ಆಗಲಿದೆ, ಸಂಘದ ರಾಜ್ಯಾಧ್ಯಕ್ಷರಾದ ಶ್ರೀಕಾಂತ್ ಸ್ವಾಮಿ ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಈ ನಿರ್ಧಾರಕ್ಕೆ ಆರ್ಥಿಕ ಇಲಾಖೆ ಅನುಮೋದನೆ ಬಾಕಿ ಇದ್ದು ಶೀಘ್ರದಲ್ಲೇ ಆದೇಶ ಹೊರಬಿಳಲಿದೆ.ಹಾಗೂ ನೌಕರರು ಅನುಭವಿಸುತ್ತಿರುವ ಸಂಕಷ್ಟಗಳು ಬೇಗ ಪರಿಹಾರ ಸಿಗಲಿದೆ. ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಪ್ರಯತ್ನಕ್ಕೆ ಫಲ ಸಿಕ್ಕಂತಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…