ಎಸ್.ಡಿ.ಎಂ.ಸಿ ಅಧ್ಯಕ್ಷೆಯಾಗಿ ಮೈಬೂಬಿ ಆಯ್ಕೆ

0
62

ಚಿತ್ತಾಪುರ: ತಾಲೂಕಿನ ಕಮರವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ ರಚನೆ ಮಾಡಲಾಯಿತು.

ಮೈಬೂಬಿ ಖದೀರ್ ಮುಲ್ಲಾ ಅಧ್ಯಕ್ಷೆ, ಬಸವರಾಜ ಸುಲೆಪೇಟ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಇದೇ ವೆಳೆ ಗ್ರಾಮದ ಅನೇಕ ಮುಖಂಡರು, ಅಭಿಮಾನಿಗಳು ಸನ್ಮಾನಿಸಿ ಗೌರವಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರು, ಅನೇಕ ಮುಖಂಡರು ಸೇರಿದಂತೆ ಅಭಿಮಾನಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here