ಕಲಬುರಗಿ; ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಆಯ್ಕೆಯಾದ ಯಲ್ಲಪ್ಪ ನಾಯ್ಕೋಡಿ ಅವರಿಗೆ ಮತ್ತು ಉಪಮೇಯರ್ ಆಗಿ ಆಯ್ಕೆಯಾದ ಹೀನಾ ಬೇಗಂ ಅವರಿಗೆ ಹೃತ್ಪೂರ್ವಕ ಅಭಿನಂದನೆ ತಿಳಿಸಿದ್ದಾರೆ.
ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು ಈ ಹಿಂದೆ ಬಿಜೆಪಿ ಅಧಿಕಾರ ವಹಿಸಿಕೊಂಡಾಗ ಮಹಾನಗರದಲ್ಲಿ ಯಾವುದೇ ನೂತನ ಯೋಜನೆಗಳು ಜಾರಿಯಾಗುತ್ತಿರಲಿಲ್ಲ, ಅಭಿವೃದ್ಧಿ ಕೆಲಸಗಳು ನಡೆಯುತ್ತಿರಲಿಲ್ಲ. ಕೇವಲ ಧರ್ಮದ ರಾಜಕಾರಣ ನಡೆಸುತ್ತ ಕಾಲಹರಣ ಮಾಡುತ್ತಿದ್ದರು. ಈಗ ಇದೆಲ್ಲವುದಕ್ಕೂ ಮುಕ್ತಿ ದೊರೆತಿದೆ ಎಂದು ಅವರು ಹೇಳಿದ್ದಾರೆ.
” ಇದೀಗ ಜನಪರ ಕಾಳಜಿವುಳ್ಳ ಕಾಂಗ್ರೆಸ್ ಪಕ್ಷವು ಮಹಾನಗರ ಪಾಲಿಕೆಯ ಗದ್ದುಗೆಯನ್ನು ಹಿಡಿದಿರುವುದು ನಿಜಕ್ಕೂ ಸಂತಸ ತಂದಿದೆ. ನೂತನ ಮೇಯರ್ ಅವರ ನೇತೃತ್ವದಲ್ಲಿ ನಗರವು ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಹೊಂದಲಿ. ಸರ್ಕಾರದ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡುತ್ತೇನೆ.
ಈ ಗೆಲುವಿಗಾಗಿ ಕೈ ಜೋಡಿಸಿದ ಎಲ್ಲಾ ಸದಸ್ಯರಿಗೆ ಜನಪ್ರತಿನಿಧಿಗಳಿಗೆ ಧನ್ಯವಾದಗಳು” ಎಂದು ಖರ್ಗೆ ಹೇಳಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…