ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವತಿಯಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗೀಯ ಕಾರ್ಯಾಗಾರ ವಿಭಾಗ-2 ರಲ್ಲಿ ಸೇವೆ ಸಲ್ಲಿಸುತ್ತಿದ್ದ ಚಾಲಕ ನರಸಪ್ಪ ಜಮಾದಾರ ಅವರು ಸೇವಾ ವಯೋನಿವೃತ್ತಿ ಹೊಂದಿದಕ್ಕೆ ಅವರನ್ನು ಬಿಳ್ಕೊಡುವ ಸಮಾರಂಭ ಹಮ್ಮಿಕೋಳ್ಳಲಾಯಿತು.
ಈ ಸಂದರ್ಭದಲ್ಲಿ ಇಂದು ಕಲಬುರ್ಗಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಎಸ್ ಜಿ ಗಂಗಧಾರ, ವಿಭಾಗೀಯ ತಾಂತ್ರಿಕ ಶಿಲ್ಪಗಳಾದ ಶೇಖ್ ಹುಸೇನರವರ ನೇತೃತ್ವದಲ್ಲಿ ವಯೋನಿವೃತ್ತಿ ಹೊಂದಿರುವ ನರಸಪ್ಪ ಜಮಾದಾರ ಹಾಗೂ ಅವರ ಧರ್ಮಪತ್ನಿ ರವರಿಗೆ ವಿಶೇಷವಾಗಿ ಸನ್ಮಾನ ಮಾಡಿ ಗೌರವಿಸಿದರು.
ನರಸಪ್ಪ ಜಮಾದಾರ ಅವರು ಸತತವಾಗಿ 32 ವರ್ಷಗಳ ಕಾಲ ಈ ಸಂಸ್ಥೆಯಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ್ದಾರೆ.
ಇವರ ಉನ್ನತ ಸೇವೆಯನ್ನು ಗುರುತಿಸಿ 2013ರಲ್ಲಿ ಕರ್ನಾಟಕ ಸರ್ಕಾರದ ಸಿಎಂ ಸಿದ್ದರಾಮಯ್ಯನವರು ಚಿನ್ನದ ಪದಕ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ರವೀಂದ್ರ ಭಾರಾಭಾಯಿ, ಭೀಮರಾವ್ ಯರಗೋಳ, ಶ್ರೀಮಂತ ಜಮಾದಾರ್, ಸತೀಶ್ ತಿವಾರಿ, ಪರಮೇಶ್ವರ್, ಹಣಮಂತ ಜಮಾದಾರ, ಮಂಜುನಾಥ್ ಭಾಸಗಿ, ಸೈಬಣ್ಣಾ ಜಮಾದಾರ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…